Skip to content
ThuthiThuthiThuthi
Jeremiah · chapter 25 · verse 32

Jeremiah 25:32 in Kannada

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.

Sainyagala kartanu heege heluttaane--igo, janaangadinda janaangakke kedu horaduvadu; bhoomiya meregalinda mahaabirugaali ebbisa lpaduvadu.

Jeremiah 25:32 in English

King James Version (KJV)
Thus saith the LORD of hosts, Behold, evil shall go forth from nation to nation, and a great whirlwind shall be raised up from the coasts of the earth.
World English Bible (WEB)
The LORD of Armies says, “Behold, evil will go out from nation to nation, and a great storm will be raised up from the uttermost parts of the earth.”
American Standard Version (ASV)
Thus saith Jehovah of hosts, Behold, evil shall go forth from nation to nation, and a great tempest shall be raised up from the uttermost parts of the earth.
Bible in Basic English (BBE)
This is what the Lord of armies has said: See, evil is going out from nation to nation, and a great storm will come up from the inmost parts of the earth.
Darby Translation (DBY)
Thus saith Jehovah of hosts: Behold, evil shall go forth from nation to nation, and a great storm shall be raised up from the uttermost parts of the earth.
Webster's Bible (WBS)
Thus saith the LORD of hosts, Behold, evil shall go forth from nation to nation, and a great whirlwind shall be raised from the borders of the earth.
Young's Literal Translation (YLT)
Thus said Jehovah of Hosts: Lo, evil is going out from nation to nation, And a great whirlwind is stirred up from the sides of the earth.

Read in context

  1. 30ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
  2. 31ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
  3. 32ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
  4. 33ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
  5. 34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
Read all of Jeremiah 25

Cross references

Original words (Hebrew)

Jeremiah 25:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.