Jeremiah · chapter 25 · verse 34
Jeremiah 25:34 in Kannada
ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
O kurubare, golittukoogiri; mandeyalli pramukhare, dhoolinalli horalaadiri; nimmannu kolluvadakkoo chadarisuvadakkoo dinagalu tumbi ave; aaga neevu ramyavaada paatreya haage beeluviri.
Jeremiah 25:34 in English
- King James Version (KJV)
- Howl, ye shepherds, and cry; and wallow yourselves [in the ashes], ye principal of the flock: for the days of your slaughter and of your dispersions are accomplished; and ye shall fall like a pleasant vessel.
- World English Bible (WEB)
- Wail, you shepherds, and cry. Wallow in dust, you leader of the flock; for the days of your slaughter and of your dispersions have fully come, and you will fall like fine pottery.
- American Standard Version (ASV)
- Wail, ye shepherds, and cry; and wallow [in ashes], ye principal of the flock; for the days of your slaughter and of your dispersions are fully come, and ye shall fall like a goodly vessel.
- Bible in Basic English (BBE)
- Give cries of grief, you keepers of sheep; give cries for help, rolling yourselves in the dust, you chiefs of the flock: for the days of your destruction have fully come, and I will send you in all directions, and your fall will be like that of the males of the flock.
- Darby Translation (DBY)
- Howl, ye shepherds, and cry; and wallow yourselves [in the dust], noble ones of the flock: for the days of your slaughter are accomplished, and I will disperse you; and ye shall fall like a precious vessel.
- Webster's Bible (WBS)
- Howl, ye shepherds, and cry; and wallow yourselves [in the ashes] , ye principal of the flock: for the days of your slaughter and of your dispersions are accomplished; and ye shall fall like a pleasant vessel.
- Young's Literal Translation (YLT)
- Howl, ye shepherds, and cry, And roll yourselves, ye honourable of the flock, For full have been your days, For slaughtering, and [for] your scatterings, And ye have fallen as a desirable vessel.
Read in context
- 32ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
- 33ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
- 34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
- 35ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು.
- 36ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
Cross references
- Jeremiah 6:26 ಯೆರೆಮೀಯ 6:26ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
- Jeremiah 4:8–9 ಯೆರೆಮೀಯ 4:8–9ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ. ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
- Ezekiel 34:16–17 ಯೆಹೆಜ್ಕೇಲನು 34:16–17ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು. ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
- Lamentations 4:21 ಪ್ರಲಾಪಗಳು 4:21ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Jeremiah 25:12 ಯೆರೆಮೀಯ 25:12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
- James 5:1–2 ಯಾಕೋಬನು 5:1–2ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
- Jeremiah 3:19 ಯೆರೆಮೀಯ 3:19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Jeremiah 51:20–26 ಯೆರೆಮೀಯ 51:20–26ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ; ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ. ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ. ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ. ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
- Jeremiah 48:26 ಯೆರೆಮೀಯ 48:26ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
- Daniel 11:8 ದಾನಿಯೇಲನು 11:8ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
- Jeremiah 25:36 ಯೆರೆಮೀಯ 25:36ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
- Jeremiah 25:23 ಯೆರೆಮೀಯ 25:23ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ
Original words (Hebrew)
- Howl · H3213יָלַל yâlal
- shepherds · H7462רָעָה râʻâh
- cry · H2199זָעַק zâʻaq
- wallow · H6428פָּלַשׁ pâlash
- principal · H117אַדִּיר ʼaddîyr
- flock · H6629צֹאן tsôʼn
- days · H3117יוֹם yôwm
- slaughter · H2873טָבַח ṭâbach
- dispersions · H8600תְּפוֹצָה tᵉphôwtsâh
- accomplished · H4390מָלֵא mâlêʼ
- fall · H5307נָפַל nâphal
- pleasant · H2532חֶמְדָּה chemdâh
- vessel · H3627כְּלִי kᵉlîy