Skip to content
ThuthiThuthiThuthi
Jeremiah · chapter 25 · verse 37

Jeremiah 25:37 in Kannada

ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು.ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.

Kartanu avara mevina sthalavannu haalumaadiddaane. Samaadhaanavulla nivaasagalu kartana kopada uriyinda kedavalpattavu.aatanu sinhadante tanna mareyannu toredu bittiddaane; upadrapadisuvavana uriya nimi ttavoo aatana kopada uriya nimittavoo avara deshavu haalaayitu.

Jeremiah 25:37 in English

King James Version (KJV)
And the peaceable habitations are cut down because of the fierce anger of the LORD.
World English Bible (WEB)
The peaceful folds are brought to silence because of the fierce anger of the LORD.
American Standard Version (ASV)
And the peaceable folds are brought to silence because of the fierce anger of Jehovah.
Bible in Basic English (BBE)
And there is no sound in the fields of peace, because of the burning wrath of the Lord.
Darby Translation (DBY)
and the peaceable enclosures shall be desolated, because of the fierce anger of Jehovah.
Webster's Bible (WBS)
And the peaceable habitations are cut down, because of the fierce anger of the LORD.
Young's Literal Translation (YLT)
And the peaceable habitations have been cut down, Because of the fierceness of the anger of Jehovah.

Read in context

  1. 35ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು.
  2. 36ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
  3. 37ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು.ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
  4. 38ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
Read all of Jeremiah 25

Cross references

Original words (Hebrew)

Jeremiah 25:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.