Jeremiah · chapter 25 · verse 38
Jeremiah 25:38 in Kannada
ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
Aatanu sinhadante tanna mareyannu toredu bittiddaane; upadrapadisuvavana uriya nimi ttavoo aatana kopada uriya nimittavoo avara deshavu haalaayitu.
Jeremiah 25:38 in English
- King James Version (KJV)
- He hath forsaken his covert, as the lion: for their land is desolate because of the fierceness of the oppressor, and because of his fierce anger.
- World English Bible (WEB)
- He has left his covert, as the lion; for their land has become an astonishment because of the fierceness of the oppression, and because of his fierce anger.
- American Standard Version (ASV)
- He hath left his covert, as the lion; for their land is become an astonishment because of the fierceness of the oppressing [sword], and because of his fierce anger.
- Bible in Basic English (BBE)
- The lion has come out of his secret place, for the land has become a waste because of the cruel sword, and because of the heat of his wrath.
- Darby Translation (DBY)
- He hath forsaken his covert as a young lion; for their land is a desolation because of the fierceness of the oppressor, and because of his fierce anger.
- Webster's Bible (WBS)
- He hath forsaken his covert, as the lion: for their land is desolate because of the fierceness of the oppressor, and because of his fierce anger.
- Young's Literal Translation (YLT)
- He hath forsaken, as a young lion, His covert, Surely their land hath become a desolation, Because of the oppressing fierceness, And because of the fierceness of His anger!
Read in context
- 36ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
- 37ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು.ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
- 38ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
Cross references
- Jeremiah 4:7 ಯೆರೆಮೀಯ 4:7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- Jeremiah 5:6 ಯೆರೆಮೀಯ 5:6ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
- Hosea 13:7–8 ಹೋಶೇಯ 13:7–8ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು. ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
- Hosea 5:14 ಹೋಶೇಯ 5:14ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Amos 8:8 ಆಮೋಸ 8:8ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು.
- Zechariah 2:3 ಜೆಕರ್ಯ 2:3ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
- Jeremiah 50:44 ಯೆರೆಮೀಯ 50:44ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
- Psalm 76:2 ಕೀರ್ತನೆಗಳು 76:2ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
- Hosea 11:10 ಹೋಶೇಯ 11:10ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
- Jeremiah 49:19 ಯೆರೆಮೀಯ 49:19ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?