Jeremiah · chapter 25 · verse 5
Jeremiah 25:5 in Kannada
ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
Avaru helidde nandare--nimma nimma ketta maargavannu nimma ketta drushyagala kettatanavannoo bittu matte tirugikolliri. Aaga kartanu nimagoo nimma tandegaligoo kotta deshadalli endendigoo vaasisuviri.
Jeremiah 25:5 in English
- King James Version (KJV)
- They said, Turn ye again now every one from his evil way, and from the evil of your doings, and dwell in the land that the LORD hath given unto you and to your fathers for ever and ever:
- World English Bible (WEB)
- saying, “Return now everyone from his evil way, and from the evil of your doings, and dwell in the land that the LORD has given to you and to your fathers, from of old and even forever more.
- American Standard Version (ASV)
- saying, Return ye now every one from his evil way, and from the evil of your doings, and dwell in the land that Jehovah hath given unto you and to your fathers, from of old and even for evermore;
- Bible in Basic English (BBE)
- Saying, Come back now, everyone from his evil way and from the evil of your doings, and keep your place in the land which the Lord has given to you and to your fathers, from times long past even for ever:
- Darby Translation (DBY)
- when they said, Turn again now every one from his evil way, and from the wickedness of your doings, and dwell in the land that Jehovah hath given unto you and to your fathers from of old even for ever.
- Webster's Bible (WBS)
- They said, Turn ye again now every one from his evil way, and from the evil of your doings, and dwell in the land that the LORD hath given to you and to your fathers for ever and ever:
- Young's Literal Translation (YLT)
- 'Turn back, I pray you, each from his evil way, and from the evil of your doings, and dwell on the ground that Jehovah hath given to you and to your fathers from age unto age,
Read in context
- 3ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
- 4ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
- 5ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
- 6ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
- 7ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
Cross references
- Jeremiah 7:7 ಯೆರೆಮೀಯ 7:7ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
- Genesis 17:8 ಆದಿಕಾಂಡ 17:8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Jeremiah 17:25 ಯೆರೆಮೀಯ 17:25ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
- Jeremiah 35:15 ಯೆರೆಮೀಯ 35:15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
- Ezekiel 18:30 ಯೆಹೆಜ್ಕೇಲನು 18:30ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
- Jeremiah 18:11 ಯೆರೆಮೀಯ 18:11ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
- Jonah 3:8–10 ಯೋನ 3:8–10ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ. ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- Zechariah 1:4–5 ಜೆಕರ್ಯ 1:4–5ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
- Psalm 105:10–11 ಕೀರ್ತನೆಗಳು 105:10–11ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.
- James 4:8–10 ಯಾಕೋಬನು 4:8–10ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Ezekiel 33:11 ಯೆಹೆಜ್ಕೇಲನು 33:11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
Original words (Hebrew)
- said · H559אָמַר ʼâmar
- again · H7725שׁוּב shûwb
- one · H376אִישׁ ʼîysh
- evil · H7451רַע raʻ
- way · H1870דֶּרֶךְ derek
- evil · H7455רֹעַ rôaʻ
- doings · H4611מַעֲלָל maʻălâl
- dwell · H3427יָשַׁב yâshab
- land · H127אֲדָמָה ʼădâmâh
- given · H5414נָתַן nâthan
- fathers · H1אָב ʼâb
- for · H5704עַד ʻad
- ever · H5769עוֹלָם ʻôwlâm
- ever · H5769עוֹלָם ʻôwlâm