Jeremiah · chapter 25 · verse 6
Jeremiah 25:6 in Kannada
ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
Bere devarugalannu sevisuvadakkoo aaraadhisuvadakkoo himbaalisabediri; nimma kai kelasagalinda nanage kopavannu ebbisabediri; aaga nimage yaava kedoo maadenu.
Jeremiah 25:6 in English
- King James Version (KJV)
- And go not after other gods to serve them, and to worship them, and provoke me not to anger with the works of your hands; and I will do you no hurt.
- World English Bible (WEB)
- Don’t go after other gods to serve them or worship them, and don’t provoke me to anger with the work of your hands; then I will do you no harm.”
- American Standard Version (ASV)
- and go not after other gods to serve them, and to worship them, and provoke me not to anger with the work of your hands; and I will do you no hurt.
- Bible in Basic English (BBE)
- Do not go after other gods to be their servants and to give them worship, and do not make me angry with the work of your hands, causing evil to yourselves.
- Darby Translation (DBY)
- And go not after other gods, to serve them and to worship them; and provoke me not to anger with the work of your hands; and I will do you no hurt.
- Webster's Bible (WBS)
- And go not after other gods to serve them, and to worship them, and provoke me not to anger with the works of your hands; and I will do you no hurt.
- Young's Literal Translation (YLT)
- And ye do not go after other gods to serve them, and to bow yourselves to them, nor do ye provoke Me to anger with the work of your hands, and I do no evil to you;
Read in context
- 4ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
- 5ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
- 6ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
- 7ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
- 8ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
Cross references
- Deuteronomy 8:19 ಧರ್ಮೋಪದೇಶಕಾಂಡ 8:19ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
- Jeremiah 7:6 ಯೆರೆಮೀಯ 7:6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
- Jeremiah 35:15 ಯೆರೆಮೀಯ 35:15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
- 1 Kings 14:22 1 ಅರಸುಗಳು 14:22ಆದರೆ ಯೆಹೂದದವರು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿ ಗಿಂತ ತಾವು ಹೆಚ್ಚಾಗಿ ಪಾಪಮಾಡಿ ಆತನಿಗೆ ರೋಷ ವನ್ನೆಬ್ಬಿಸಿದರು.
- Deuteronomy 6:14 ಧರ್ಮೋಪದೇಶಕಾಂಡ 6:14ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
- 2 Kings 17:35 2 ಅರಸುಗಳು 17:35ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.
- Exodus 20:23 ವಿಮೋಚನಕಾಂಡ 20:23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
- 1 Kings 11:4–10 1 ಅರಸುಗಳು 11:4–10ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ. ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು. ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು. ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು. ಆದಕಾರಣ ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷನಾದ ಇಸ್ರಾಯೇಲಿನ ದೇವರಾದ ಕರ್ತನ ಕಡೆಯಿಂದ ಅವನ ಹೃದಯವು ತಿರುಗಿಹೋದದರಿಂದ ಕರ್ತನು ಅವನ ಮೇಲೆ ಕೋಪಿಸಿಕೊಂಡಿದ್ದನು. ಅನ್ಯ ದೇವರುಗಳ ಹಿಂದೆ ಹೋಗಬಾರದೆಂದು ಆತನು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದನು. ಆದರೆ ಕರ್ತನು ಆಜ್ಞಾಪಿಸಿ ದ್ದನ್ನು ಅವನು ಕೈಕೊಳ್ಳದೆ ಹೋದನು.
- Deuteronomy 13:2 ಧರ್ಮೋಪದೇಶಕಾಂಡ 13:2ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ
- Exodus 20:3 ವಿಮೋಚನಕಾಂಡ 20:3ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
- Jeremiah 7:9 ಯೆರೆಮೀಯ 7:9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
- Joshua 24:20 ಯೆಹೋಶುವ 24:20ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.