Jeremiah · chapter 25 · verse 7
Jeremiah 25:7 in Kannada
ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
Aadaagyoo neevu nanage kivigodade nimage kedu baruva haage nimma kai kelasagalinda nanage kopavannebbisiddeeri endu kartanu annuttaane.
Jeremiah 25:7 in English
- King James Version (KJV)
- Yet ye have not hearkened unto me, saith the LORD; that ye might provoke me to anger with the works of your hands to your own hurt.
- World English Bible (WEB)
- “Yet you have not listened to me,” says the LORD, “that you may provoke me to anger with the work of your hands to your own hurt.”
- American Standard Version (ASV)
- Yet ye have not hearkened unto me, saith Jehovah; that ye may provoke me to anger with the work of your hands to your own hurt.
- Bible in Basic English (BBE)
- But you have not given ear to me, says the Lord; so that you have made me angry with the work of your hands, causing evil to yourselves.
- Darby Translation (DBY)
- But ye have not hearkened unto me, saith Jehovah; that ye might provoke me to anger with the work of your hands, to your own hurt.
- Webster's Bible (WBS)
- Yet ye have not hearkened to me, saith the LORD; that ye might provoke me to anger with the works of your hands to your own hurt.
- Young's Literal Translation (YLT)
- And ye have not hearkened unto Me — an affirmation of Jehovah — so as to provoke Me to anger with the work of your hands for evil to you.
Read in context
- 5ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
- 6ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
- 7ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
- 8ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
- 9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
Cross references
- 2 Kings 21:15 2 ಅರಸುಗಳು 21:15ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.
- Proverbs 8:36 ಜ್ಞಾನೋಕ್ತಿಗಳು 8:36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Deuteronomy 32:21 ಧರ್ಮೋಪದೇಶಕಾಂಡ 32:21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- 2 Kings 17:17 2 ಅರಸುಗಳು 17:17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
- Jeremiah 32:30–33 ಯೆರೆಮೀಯ 32:30–33ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ. ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು. ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
- Nehemiah 9:26 ನೆಹೆಮೀಯ 9:26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- Jeremiah 7:18–19 ಯೆರೆಮೀಯ 7:18–19ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ. ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?