Skip to content
ThuthiThuthiThuthi
Jeremiah · chapter 25 · verse 8

Jeremiah 25:8 in Kannada

ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--

Aadadarinda sainyagala kartanu heege helu ttaane--

Jeremiah 25:8 in English

King James Version (KJV)
Therefore thus saith the LORD of hosts; Because ye have not heard my words,
World English Bible (WEB)
Therefore the LORD of Armies says: “Because you have not heard my words,
American Standard Version (ASV)
Therefore thus saith Jehovah of hosts: Because ye have not heard my words,
Bible in Basic English (BBE)
So this is what the Lord of armies has said: Because you have not given ear to my words,
Darby Translation (DBY)
Therefore thus saith Jehovah of hosts: Because ye have not listened to my words,
Webster's Bible (WBS)
Therefore thus saith the LORD of hosts; Because ye have not heard my words,
Young's Literal Translation (YLT)
'Therefore thus said Jehovah of Hosts, Because that ye have not obeyed My words,

Read in context

  1. 6ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
  2. 7ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
  3. 8ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
  4. 9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
  5. 10ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
Read all of Jeremiah 25

Original words (Hebrew)

Jeremiah 25:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.