Jeremiah 25:9 in Kannada
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
Neevu nanna maatugalannu kelada kaarana igo, kartanu heluvadenandare--naanu kalu hisi uttara dikkina gotragalellavannoo nanna sevaka naada baabelina arasanaada nebookadnechcharanannoo takkondu, ee deshakke virodhavaagiyoo adara nivaasigalige virodhavaagiyoo suttaliruva ee ellaa janaangagalige virodhavaagiyoo kareyisi avarannu sampoorna naashamaadi avarannu visma yakkoo silliduvikegoo guriyaagiyoo nitya haalaagiyoo maaduttene.
Jeremiah 25:9 in English
- King James Version (KJV)
- Behold, I will send and take all the families of the north, saith the LORD, and Nebuchadrezzar the king of Babylon, my servant, and will bring them against this land, and against the inhabitants thereof, and against all these nations round about, and will utterly destroy them, and make them an astonishment, and an hissing, and perpetual desolations.
- World English Bible (WEB)
- behold, I will send and take all the families of the north,” says the LORD, “and I will send to Nebuchadnezzar the king of Babylon, my servant, and will bring them against this land, and against its inhabitants, and against all these nations around. I will utterly destroy them, and make them an astonishment, and a hissing, and perpetual desolations.
- American Standard Version (ASV)
- behold, I will send and take all the families of the north, saith Jehovah, and [I will send] unto Nebuchadrezzar the king of Babylon, my servant, and will bring them against this land, and against the inhabitants thereof, and against all these nations round about; and I will utterly destroy them, and make them an astonishment, and a hissing, and perpetual desolations.
- Bible in Basic English (BBE)
- See, I will send and take all the families of the north, says the Lord, and Nebuchadrezzar, king of Babylon, my servant, and make them come against this land, and against its people, and against all these nations on every side; and I will give them up to complete destruction, and make them a cause of fear and surprise and a waste place for ever.
- Darby Translation (DBY)
- behold, I will send and take all the families of the north, saith Jehovah, and [I will send] to Nebuchadrezzar the king of Babylon, my servant, and will bring them against this land, and against the inhabitants thereof, and against all these nations round about; and I will utterly destroy them, and make them an astonishment, and a hissing, and perpetual wastes.
- Webster's Bible (WBS)
- Behold, I will send and take all the families of the north, saith the LORD, and Nebuchadrezzar the king of Babylon, my servant, and will bring them against this land, and against its inhabitants, and against all these nations around, and will utterly destroy them, and make them an astonishment, and a hissing, and perpetual desolations.
- Young's Literal Translation (YLT)
- Lo, I am sending, and have taken all the families of the north — an affirmation of Jehovah — even unto Nebuchadrezzar king of Babylon, My servant, and have brought them in against this land, and against its inhabitants, and against all these nations round about, and have devoted them, and appointed them for an astonishment, and for a hissing, and for wastes age-during.
Read in context
- 7ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
- 8ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
- 9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- 10ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
- 11ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
Cross references
- Isaiah 13:3 ಯೆಶಾಯ 13:3ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
- Jeremiah 18:16 ಯೆರೆಮೀಯ 18:16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Jeremiah 1:15 ಯೆರೆಮೀಯ 1:15ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
- Ezekiel 29:18–20 ಯೆಹೆಜ್ಕೇಲನು 29:18–20ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು. ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
- Habakkuk 1:6–10 ಹಬಕ್ಕೂಕ 1:6–10ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು. ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ. ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು. ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು. ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
- Jeremiah 43:10 ಯೆರೆಮೀಯ 43:10ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
- Jeremiah 6:22–26 ಯೆರೆಮೀಯ 6:22–26ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ. ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ; ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು. ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ. ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
- Jeremiah 27:3–8 ಯೆರೆಮೀಯ 27:3–8ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು. ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು-- ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು. ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 39:7 ಯೆಶಾಯ 39:7ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
- 1 Kings 9:7–8 1 ಅರಸುಗಳು 9:7–8ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು. ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
Original words (Hebrew)
- send · H7971שָׁלַח shâlach
- take · H3947לָקַח lâqach
- families · H4940מִשְׁפָּחָה mishpâchâh
- north · H6828צָפוֹן tsâphôwn
- saith · H5002נְאֻם nᵉʼum
- Nebuchadrezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- servant · H5650עֶבֶד ʻebed
- bring · H935בּוֹא bôwʼ
- land · H776אֶרֶץ ʼerets
- inhabitants · H3427יָשַׁב yâshab
- nations · H1471גּוֹי gôwy
- about · H5439סָבִיב çâbîyb
- destroy · H2763חָרַם châram
- make · H7760שׂוּם sûwm
- astonishment · H8047שַׁמָּה shammâh
- hissing · H8322שְׁרֵקָה shᵉrêqâh
- perpetual · H5769עוֹלָם ʻôwlâm
- desolations · H2723חׇרְבָּה chorbâh