Jeremiah · chapter 26 · verse 1
Jeremiah 26:1 in Kannada
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.
Yehoodada arasanaada yosheeyana maganaada yehoyaakeemana aalvike ya praarambhadalli ee vaakyavu kartaninda untaa yitu.
Jeremiah 26:1 in English
- King James Version (KJV)
- In the beginning of the reign of Jehoiakim the son of Josiah king of Judah came this word from the LORD, saying,
- World English Bible (WEB)
- In the beginning of the reign of Jehoiakim the son of Josiah, king of Judah, this word came from the LORD:
- American Standard Version (ASV)
- In the beginning of the reign of Jehoiakim the son of Josiah, king of Judah, came this word from Jehovah, saying,
- Bible in Basic English (BBE)
- When Jehoiakim, the son of Josiah, king of Judah, first became king, this word came from the Lord, saying,
- Darby Translation (DBY)
- In the beginning of the reign of Jehoiakim the son of Josiah, the king of Judah, came this word from Jehovah, saying,
- Webster's Bible (WBS)
- In the beginning of the reign of Jehoiakim the son of Josiah king of Judah came this word from the LORD, saying,
- Young's Literal Translation (YLT)
- In the beginning of the reign of Jehoiakim son of Josiah, king of Judah, hath this word been from Jehovah, saying:
Read in context
- 1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.
- 2ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
- 3ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
Cross references
- 2 Chronicles 36:4–5 2 ಪೂರ್ವಕಾಲವೃತ್ತಾಂತ 36:4–5ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು. ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
- Jeremiah 27:1 ಯೆರೆಮೀಯ 27:1ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ
- Jeremiah 36:1 ಯೆರೆಮೀಯ 36:1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ--
- Jeremiah 25:1 ಯೆರೆಮೀಯ 25:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
- Jeremiah 35:1 ಯೆರೆಮೀಯ 35:1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
- Jeremiah 1:3 ಯೆರೆಮೀಯ 1:3ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.
- 2 Kings 23:34–36 2 ಅರಸುಗಳು 23:34–36ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು. ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು. ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು.ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.