Jeremiah · chapter 26 · verse 10
Jeremiah 26:10 in Kannada
ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
Yehoodada pradhaanaru ee sangatigalannu keli arasana maneyinda kartana aalayakke bandu kartana aalayada hosa baagalina praveshadalli kootukondaru.
Jeremiah 26:10 in English
- King James Version (KJV)
- When the princes of Judah heard these things, then they came up from the king’s house unto the house of the LORD, and sat down in the entry of the new gate of the LORD’s [house].
- World English Bible (WEB)
- When the princes of Judah heard these things, they came up from the king’s house to the LORD’s house; and they sat in the entry of the new gate of the LORD’s house.
- American Standard Version (ASV)
- And when the princes of Judah heard these things, they came up from the king’s house unto the house of Jehovah; and they sat in the entry of the new gate of Jehovah’s [house].
- Bible in Basic English (BBE)
- And the rulers of Judah, hearing of these things, came up from the king's house to the house of the Lord, and took their seats by the new door of the Lord's house.
- Darby Translation (DBY)
- And the princes of Judah heard these things; and they went up from the king's house unto the house of Jehovah, and sat in the entry of the new gate of Jehovah.
- Webster's Bible (WBS)
- When the princes of Judah heard these things, then they came up from the king's house to the house of the LORD, and sat down in the entry of the new gate of the LORD'S [house] .
- Young's Literal Translation (YLT)
- And the heads of Judah hear these things, and they go up from the house of the king [to] the house of Jehovah, and sit in the opening of the new gate of Jehovah.
Read in context
- 8ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
- 9ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
- 10ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
- 11ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
- 12ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
Cross references
- Jeremiah 36:10 ಯೆರೆಮೀಯ 36:10ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.
- Jeremiah 36:12–19 ಯೆರೆಮೀಯ 36:12–19ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ. ಆಗ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ ವಿಾಕಾ ಯನು ತಾನು ಕೇಳಿದ ವಾಕ್ಯಗಳನ್ನೆಲ್ಲಾ ಅವರಿಗೆ ತಿಳಿಸಿದನು. ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು. ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು. ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು. ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು. ಆಗ ಬಾರೂಕನು ಅವರಿಗೆ--ಅವನು ಬಾಯಿಂದ ಈ ವಾಕ್ಯ ಗಳನ್ನೆಲ್ಲಾ ನನಗೆ ಹೇಳಿಕೊಟ್ಟನು; ನಾನು ಅವುಗಳನ್ನು ಮಸಿಯಿಂದ ಪುಸ್ತಕದಲ್ಲಿ ಬರೆದೆನು ಅಂದನು. ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.
- Jeremiah 34:19 ಯೆರೆಮೀಯ 34:19ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ
- Jeremiah 26:16–17 ಯೆರೆಮೀಯ 26:16–17ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು. ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ--
- Jeremiah 38:4–6 ಯೆರೆಮೀಯ 38:4–6ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು. ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು. ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- Jeremiah 37:14–16 ಯೆರೆಮೀಯ 37:14–16ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು. ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
- 2 Kings 15:35 2 ಅರಸುಗಳು 15:35ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
- Jeremiah 36:25 ಯೆರೆಮೀಯ 36:25ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
- Ezekiel 22:6 ಯೆಹೆಜ್ಕೇಲನು 22:6ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
- Jeremiah 26:24 ಯೆರೆಮೀಯ 26:24ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
Original words (Hebrew)
- princes · H8269שַׂר sar
- Judah · H3063יְהוּדָה Yᵉhûwdâh
- heard · H8085שָׁמַע shâmaʻ
- things · H1697דָּבָר dâbâr
- up · H5927עָלָה ʻâlâh
- king’s · H4428מֶלֶךְ melek
- house · H1004בַּיִת bayith
- house · H1004בַּיִת bayith
- down · H3427יָשַׁב yâshab
- entry · H6607פֶּתַח pethach
- new · H2319חָדָשׁ châdâsh
- gate · H8179שַׁעַר shaʻar