Skip to content
ThuthiThuthiThuthi
Jeremiah · chapter 26 · verse 11

Jeremiah 26:11 in Kannada

ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.

Aaga yaajakaroo pravaadi galoo pradhaanarigoo janarellarigoo heliddenandare --ee manushyanu maranakke takkavanu. Yaakandare nimma kivigalindale neevu kelida prakaara avanu ee pattanakke virodhavaagi pravaadisiddaane embade.

Jeremiah 26:11 in English

King James Version (KJV)
Then spake the priests and the prophets unto the princes and to all the people, saying, This man [is] worthy to die; for he hath prophesied against this city, as ye have heard with your ears.
World English Bible (WEB)
Then the priests and the prophets spoke to the princes and to all the people, saying, “This man is worthy of death, for he has prophesied against this city, as you have heard with your ears.”
American Standard Version (ASV)
Then spake the priests and the prophets unto the princes and to all the people, saying, This man is worthy of death; for he hath prophesied against this city, as ye have heard with your ears.
Bible in Basic English (BBE)
Then the priests and the prophets said to the rulers and to all the people, The right fate for this man is death; for he has said words against this town in your hearing.
Darby Translation (DBY)
And the priests and the prophets spoke unto the princes and to all the people, saying, This man is worthy to die, for he hath prophesied against this city, as ye have heard with your ears.
Webster's Bible (WBS)
Then the priests and the prophets spoke to the princes and to all the people, saying, This man [is] worthy to die; for he hath prophesied against this city, as ye have heard with your ears.
Young's Literal Translation (YLT)
And the priests and the prophets speak unto the heads, and unto all the people, saying, 'Judgment of death [is] for this man, for he hath prophesied against this city, as ye have heard with your ears.'

Read in context

  1. 9ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
  2. 10ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
  3. 11ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
  4. 12ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
  5. 13ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
Read all of Jeremiah 26

Cross references

Original words (Hebrew)

Jeremiah 26:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.