Jeremiah · chapter 26 · verse 12
Jeremiah 26:12 in Kannada
ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
Aaga yereviాyanu pradhaanarella rigoo janarellarigoo heliddenandare--neevu kelida vaakyagalannellaa ee manege virodhavaa giyoo ee pattanakke virodhavaagiyoo pravaadi suvadakke kartanu nannannu kaluhisiddaane.
Jeremiah 26:12 in English
- King James Version (KJV)
- Then spake Jeremiah unto all the princes and to all the people, saying, The LORD sent me to prophesy against this house and against this city all the words that ye have heard.
- World English Bible (WEB)
- Then Jeremiah spoke to all the princes and to all the people, saying, “The LORD sent me to prophesy against this house and against this city all the words that you have heard.
- American Standard Version (ASV)
- Then spake Jeremiah unto all the princes and to all the people, saying, Jehovah sent me to prophesy against this house and against this city all the words that ye have heard.
- Bible in Basic English (BBE)
- Then Jeremiah said to all the rulers and to all the people, The Lord has sent me as his prophet to say against this house and against this town all the words which have come to your ears.
- Darby Translation (DBY)
- And Jeremiah spoke to all the princes and to all the people, saying, Jehovah sent me to prophesy against this house and against this city all the words that ye have heard.
- Webster's Bible (WBS)
- Then Jeremiah spoke to all the princes, and to all the people, saying, The LORD sent me to prophesy against this house and against this city all the words that ye have heard.
- Young's Literal Translation (YLT)
- And Jeremiah speaketh unto all the heads, and unto all the people, saying, 'Jehovah sent me to prophesy concerning this house, and concerning this city, all the words that ye have heard;
Read in context
- 10ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
- 11ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
- 12ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
- 13ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
- 14ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
Cross references
- Acts 4:19 ಅಪೊಸ್ತಲರ ಕೃತ್ಯಗಳು 4:19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
- Jeremiah 26:15 ಯೆರೆಮೀಯ 26:15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- Acts 5:29 ಅಪೊಸ್ತಲರ ಕೃತ್ಯಗಳು 5:29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- Jeremiah 26:2 ಯೆರೆಮೀಯ 26:2ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
- Jeremiah 1:17–18 ಯೆರೆಮೀಯ 1:17–18ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- Jeremiah 19:1–3 ಯೆರೆಮೀಯ 19:1–3ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು. ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
- Amos 7:15–17 ಆಮೋಸ 7:15–17ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು. ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು. ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.