Skip to content
ThuthiThuthiThuthi
Jeremiah · chapter 26 · verse 13

Jeremiah 26:13 in Kannada

ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.

Heegi ruvadarinda nimma maargagalannoo krutyagalanoo tiddikolliri; nimma devaraada kartana svarakke vidheyaraagiri; aaga kartanu nimage virodhavaagi maatanaadida kedina vishayakkaagi pashchaattaapapadu vanu.

Jeremiah 26:13 in English

King James Version (KJV)
Therefore now amend your ways and your doings, and obey the voice of the LORD your God; and the LORD will repent him of the evil that he hath pronounced against you.
World English Bible (WEB)
Now therefore amend your ways and your doings, and obey the LORD your God’s voice; then the LORD will relent from the evil that he has pronounced against you.
American Standard Version (ASV)
Now therefore amend your ways and your doings, and obey the voice of Jehovah your God; and Jehovah will repent him of the evil that he hath pronounced against you.
Bible in Basic English (BBE)
So now, make a change for the better in your ways and your doings, and give ear to the voice of the Lord your God; then the Lord will let himself be turned from the decision he has made against you for evil.
Darby Translation (DBY)
And now, amend your ways and your doings, and hearken to the voice of Jehovah your God; and Jehovah will repent him of the evil that he hath pronounced against you.
Webster's Bible (WBS)
Therefore now amend your ways and your doings, and obey the voice of the LORD your God; and the LORD will repent of the evil that he hath pronounced against you.
Young's Literal Translation (YLT)
And now, amend your ways, and your doings, and hearken to the voice of Jehovah your God, and Jehovah doth repent concerning the evil that He hath spoken against you.

Read in context

  1. 11ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
  2. 12ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
  3. 13ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
  4. 14ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
  5. 15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
Read all of Jeremiah 26

Cross references

Original words (Hebrew)

Jeremiah 26:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.