Skip to content
ThuthiThuthiThuthi
Jeremiah · chapter 26 · verse 14

Jeremiah 26:14 in Kannada

ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.

Naanaadaro, igo, nimma kaiyalli iddene; nimage olledaagiyoo nyaayavaagiyoo toruva prakaara nanage maadiri.

Jeremiah 26:14 in English

King James Version (KJV)
As for me, behold, I [am] in your hand: do with me as seemeth good and meet unto you.
World English Bible (WEB)
But as for me, behold, I am in your hand. Do with me what is good and right in your eyes.
American Standard Version (ASV)
But as for me, behold, I am in your hand: do with me as is good and right in your eyes.
Bible in Basic English (BBE)
As for me, here I am in your hands: do with me whatever seems good and right in your opinion.
Darby Translation (DBY)
But as for me, behold, I am in your hand; do unto me as seemeth good and right in your eyes:
Webster's Bible (WBS)
As for me, behold, I [am] in your hand: do with me as it seemeth good and meet to you.
Young's Literal Translation (YLT)
'And I, lo, I [am] in your hand, do to me as is good and as is right in your eyes;

Read in context

  1. 12ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
  2. 13ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
  3. 14ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
  4. 15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
  5. 16ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
Read all of Jeremiah 26

Cross references

Original words (Hebrew)

Jeremiah 26:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.