Jeremiah · chapter 26 · verse 15
Jeremiah 26:15 in Kannada
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
Aadaroo neevu nannannu konduhaakidare nimma meleyoo ee pattanada meleyoo adara nivaasigala meleyoo aparaadhavillada raktavannu baramaadu tteerendu nishchayavaagi tilukolliri, ee vaakyagala nnellaa nimma kivigalalli heluva haage satyavaagi kartanu nannannu nimma balige kaluhisiddaane andanu.
Jeremiah 26:15 in English
- King James Version (KJV)
- But know ye for certain, that if ye put me to death, ye shall surely bring innocent blood upon yourselves, and upon this city, and upon the inhabitants thereof: for of a truth the LORD hath sent me unto you to speak all these words in your ears.
- World English Bible (WEB)
- Only know for certain that if you put me to death, you will bring innocent blood on yourselves, on this city, and on its inhabitants; for in truth the LORD has sent me to you to speak all these words in your ears.”
- American Standard Version (ASV)
- Only know ye for certain that, if ye put me to death, ye will bring innocent blood upon yourselves, and upon this city, and upon the inhabitants thereof; for of a truth Jehovah hath sent me unto you to speak all these words in your ears.
- Bible in Basic English (BBE)
- Only be certain that, if you put me to death, you will make yourselves and your town and its people responsible for the blood of one who has done no wrong: for truly, the Lord has sent me to you to say all these words in your ears.
- Darby Translation (DBY)
- only know for certain that if ye put me to death, ye shall surely bring innocent blood upon yourselves, and upon this city, and upon the inhabitants thereof; for of a truth Jehovah hath sent me unto you to speak all these words in your ears.
- Webster's Bible (WBS)
- But know ye for certain, that if ye put me to death, ye will surely bring innocent blood upon yourselves, upon this city, and upon its inhabitants: for of a truth the LORD hath sent me to you to speak all these words in your ears.
- Young's Literal Translation (YLT)
- Only, know ye certainly, that if ye are putting me to death, surely innocent blood ye are putting on yourselves, and on this city, and on its inhabitants; for truly hath Jehovah sent me unto you to speak in your ears all these words.'
Read in context
- 13ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
- 14ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
- 15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- 16ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
- 17ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ--
Cross references
- Numbers 35:33 ಅರಣ್ಯಕಾಂಡ 35:33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Proverbs 6:17 ಜ್ಞಾನೋಕ್ತಿಗಳು 6:17ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
- Matthew 26:25 ಮತ್ತಾಯನು 26:25ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
- Jeremiah 22:3 ಯೆರೆಮೀಯ 22:3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- Acts 7:60 ಅಪೊಸ್ತಲರ ಕೃತ್ಯಗಳು 7:60ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- Jeremiah 7:6 ಯೆರೆಮೀಯ 7:6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
- Jeremiah 22:17 ಯೆರೆಮೀಯ 22:17ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- Matthew 23:30–36 ಮತ್ತಾಯನು 23:30–36ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- 2 Kings 24:4 2 ಅರಸುಗಳು 24:4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- Genesis 42:22 ಆದಿಕಾಂಡ 42:22ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
Original words (Hebrew)
- know · H3045יָדַע yâdaʻ
- certain · H3045יָדַע yâdaʻ
- death · H4191מוּת mûwth
- bring · H5414נָתַן nâthan
- innocent · H5355נָקִי nâqîy
- blood · H1818דָּם dâm
- city · H5892עִיר ʻîyr
- inhabitants · H3427יָשַׁב yâshab
- truth · H571אֶמֶת ʼemeth
- sent · H7971שָׁלַח shâlach
- speak · H1696דָבַר dâbar
- words · H1697דָּבָר dâbâr
- ears · H241אֹזֶן ʼôzen