Jeremiah · chapter 26 · verse 17
Jeremiah 26:17 in Kannada
ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ--
Deshada hiriyaralli kelavaru eddu janara koota kkellaa heliddenandare--
Jeremiah 26:17 in English
- King James Version (KJV)
- Then rose up certain of the elders of the land, and spake to all the assembly of the people, saying,
- World English Bible (WEB)
- Then certain of the elders of the land rose up, and spoke to all the assembly of the people, saying,
- American Standard Version (ASV)
- Then rose up certain of the elders of the land, and spake to all the assembly of the people, saying,
- Bible in Basic English (BBE)
- Then some of the responsible men of the land got up and said to all the meeting of the people,
- Darby Translation (DBY)
- And there rose up certain of the elders of the land and spoke to all the congregation of the people, saying,
- Webster's Bible (WBS)
- Then arose certain of the elders of the land, and spoke to all the assembly of the people, saying,
- Young's Literal Translation (YLT)
- And certain of the elders of the land rise up, and speak unto all the assembly of the people, saying,
Read in context
- 15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- 16ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
- 17ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ--
- 18ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
- 19ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
Cross references
- Acts 5:34 ಅಪೊಸ್ತಲರ ಕೃತ್ಯಗಳು 5:34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
- Micah 1:1 ಮೀಕ 1:1ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.