Jeremiah · chapter 26 · verse 19
Jeremiah 26:19 in Kannada
ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
Avanannu yehooda arasanaada hijkeeyanoo samasta yehoodavoo konduhaakidaro? Avanu kartanige bhayapattu kartana sammukhadalli more yittanallavo? Aa mele kartanu avarige virodhavaagi maatanaadida kedina vishayadalli pashchaattaapapadalillavo? Aadare naavu dodda kedannu namma praanagala mele tandukollabahudu.
Jeremiah 26:19 in English
- King James Version (KJV)
- Did Hezekiah king of Judah and all Judah put him at all to death? did he not fear the LORD, and besought the LORD, and the LORD repented him of the evil which he had pronounced against them? Thus might we procure great evil against our souls.
- World English Bible (WEB)
- Did Hezekiah king of Judah and all Judah put him to death? Didn’t he fear the LORD, and entreat the favor of the LORD, and the LORD relented of the disaster which he had pronounced against them? We would commit great evil against our own souls that way!”
- American Standard Version (ASV)
- Did Hezekiah king of Judah and all Judah put him to death? did he not fear Jehovah, and entreat the favor of Jehovah, and Jehovah repented him of the evil which he had pronounced against them? Thus should we commit great evil against our own souls.
- Bible in Basic English (BBE)
- Did Hezekiah and all Judah put him to death? did he not in the fear of the Lord make prayer for the grace of the Lord, and the Lord let himself be turned from the decision he had made against them for evil? By this act we might do great evil against ourselves.
- Darby Translation (DBY)
- Did Hezekiah king of Judah and all Judah put him at all to death? Did he not fear Jehovah, and supplicate Jehovah, and Jehovah repented him of the evil that he had pronounced against them? And we should be doing a great evil against our souls.
- Webster's Bible (WBS)
- Did Hezekiah king of Judah and all Judah put him to death? did he not fear the LORD, and beseech the LORD, and the LORD repented of the evil which he had pronounced against them? Thus might we procure great evil against our souls.
- Young's Literal Translation (YLT)
- 'Put him at all to death did Hezekiah king of Judah, and all Judah? Did he not fear Jehovah? yea, he appeaseth the face of Jehovah, and Jehovah repenteth concerning the evil that He spake against them; and we are doing great evil against our souls.
Read in context
- 17ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ--
- 18ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
- 19ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
- 20ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
- 21ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.
Cross references
- Exodus 32:14 ವಿಮೋಚನಕಾಂಡ 32:14ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
- 2 Samuel 24:16 2 ಸಮುವೇಲನು 24:16ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
- Isaiah 37:15–20 ಯೆಶಾಯ 37:15–20ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು. ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು. ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು. ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು. ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- 2 Chronicles 29:6–11 2 ಪೂರ್ವಕಾಲವೃತ್ತಾಂತ 29:6–11ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ. ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು. ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು. ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ. ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ. ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
- Numbers 35:33–34 ಅರಣ್ಯಕಾಂಡ 35:33–34ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ. ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Acts 5:39 ಅಪೊಸ್ತಲರ ಕೃತ್ಯಗಳು 5:39ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
- Isaiah 37:1 ಯೆಶಾಯ 37:1ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು.
- 2 Chronicles 32:25–26 2 ಪೂರ್ವಕಾಲವೃತ್ತಾಂತ 32:25–26ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು. ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
- Isaiah 37:4 ಯೆಶಾಯ 37:4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
- 2 Chronicles 32:20 2 ಪೂರ್ವಕಾಲವೃತ್ತಾಂತ 32:20ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
- Lamentations 4:13–14 ಪ್ರಲಾಪಗಳು 4:13–14ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು. ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
Original words (Hebrew)
- Hezekiah · H2396חִזְקִיָּה Chizqîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- Judah · H3063יְהוּדָה Yᵉhûwdâh
- all · H4191מוּת mûwth
- death · H4191מוּת mûwth
- fear · H3373יָרֵא yârêʼ
- besought · H2470חָלָה châlâh
- repented · H5162נָחַם nâcham
- evil · H7451רַע raʻ
- pronounced · H1696דָבַר dâbar
- Thus · H587אֲנַחְנוּ ʼănachnûw
- procure · H6213עָשָׂה ʻâsâh
- great · H1419גָּדוֹל gâdôwl
- evil · H7451רַע raʻ
- souls · H5315נֶפֶשׁ nephesh