Skip to content
ThuthiThuthiThuthi
Jeremiah · chapter 26 · verse 21

Jeremiah 26:21 in Kannada

ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.

Aaga arasanaada yehoyaakeemanoo avana paraakramashaaligale llaroo pradhaanarellaroo avana maatugalannu keli daaga arasanu avanannu konduhaakuvadakke hudukidanu; adare ooreeyanu adannu keli bhayapattu odihogi aiguptakke serikondanu.

Jeremiah 26:21 in English

King James Version (KJV)
And when Jehoiakim the king, with all his mighty men, and all the princes, heard his words, the king sought to put him to death: but when Urijah heard it, he was afraid, and fled, and went into Egypt;
World English Bible (WEB)
When Jehoiakim the king, with all his mighty men and all the princes heard his words, the king sought to put him to death; but when Uriah heard it, he was afraid, and fled, and went into Egypt.
American Standard Version (ASV)
And when Jehoiakim the king, with all his mighty men, and all the princes, heard his words, the king sought to put him to death; but when Uriah heard it, he was afraid, and fled, and went into Egypt.
Bible in Basic English (BBE)
And when his words came to the ears of Jehoiakim the king and all his men of war and his captains, the king would have put him to death; but Uriah, hearing of it, was full of fear and went in flight into Egypt:
Darby Translation (DBY)
and Jehoiakim the king, and all his mighty men, and all the princes, heard his words, and the king sought to put him to death; but Urijah heard it, and he was afraid, and fled, and went into Egypt.
Webster's Bible (WBS)
And when Jehoiakim the king, with all his mighty men, and all the princes, heard his words, the king sought to put him to death: but when Urijah heard it, he was afraid, and fled, and went into Egypt;
Young's Literal Translation (YLT)
And the king Jehoiakim, and all his mighty ones, and all the heads, hear his words, and the king seeketh to put him to death, and Urijah heareth, and feareth, and fleeth, and goeth in to Egypt.

Read in context

  1. 19ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
  2. 20ಇದಲ್ಲದೆ ಕಿರ್ಯತ್‌ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
  3. 21ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.
  4. 22ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
  5. 23ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
Read all of Jeremiah 26

Cross references

Original words (Hebrew)

Jeremiah 26:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.