Skip to content
ThuthiThuthiThuthi
Jeremiah · chapter 26 · verse 22

Jeremiah 26:22 in Kannada

ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.

Aadare arasanaada yehoyaakeemanu aigu ptakke janarannu, andare akborana maganaada elnaathaananannoo avana sangada innoo kelavarannoo aiguptakke kaluhisidanu.

Jeremiah 26:22 in English

King James Version (KJV)
And Jehoiakim the king sent men into Egypt, [namely], Elnathan the son of Achbor, and [certain] men with him into Egypt.
World English Bible (WEB)
Then Jehoiakim the king sent Elnathan the son of Achbor and certain men with him into Egypt.
American Standard Version (ASV)
And Jehoiakim the king sent men into Egypt, [namely], Elnathan the son of Achbor, and certain men with him, into Egypt;
Bible in Basic English (BBE)
And Jehoiakim the king sent Elnathan, the son of Achbor, and certain men with him, into Egypt.
Darby Translation (DBY)
And Jehoiakim the king sent men into Egypt, Elnathan the son of Achbor, and men with him, into Egypt;
Webster's Bible (WBS)
And Jehoiakim the king sent men into Egypt, [namely] , Elnathan the son of Achbor, and [certain] men with him into Egypt.
Young's Literal Translation (YLT)
And the king Jehoiakim sendeth men to Egypt — Elnathan son of Achbor, and men with him unto Egypt —

Read in context

  1. 20ಇದಲ್ಲದೆ ಕಿರ್ಯತ್‌ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
  2. 21ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.
  3. 22ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
  4. 23ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
  5. 24ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
Read all of Jeremiah 26

Cross references

Original words (Hebrew)

Jeremiah 26:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.