Jeremiah · chapter 26 · verse 23
Jeremiah 26:23 in Kannada
ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
Avaru ooreeyanannu aiguptadinda takkondu arasanaada yehoyaa keemana balige tandaru; ivanu avanannu katti yinda hodedu avana henavannu saadhaaranavaada janara samaadhigalalli haakisidanu.aadaagyoo avaru yereviాyanannu janara kaige oppisi kondu haakisada haage shaaphaanana maganaada aheekaamana sahaayavu avanige ittu.
Jeremiah 26:23 in English
- King James Version (KJV)
- And they fetched forth Urijah out of Egypt, and brought him unto Jehoiakim the king; who slew him with the sword, and cast his dead body into the graves of the common people.
- World English Bible (WEB)
- They fetched Uriah out of Egypt and brought him to Jehoiakim the king, who killed him with the sword and cast his dead body into the graves of the common people.
- American Standard Version (ASV)
- and they fetched forth Uriah out of Egypt, and brought him unto Jehoiakim the king, who slew him with the sword, and cast his dead body into the graves of the common people.
- Bible in Basic English (BBE)
- And they took Uriah out of Egypt and came back with him to Jehoiakim the king; who put him to death with the sword, and had his dead body put into the resting-place of the bodies of the common people.
- Darby Translation (DBY)
- and they fetched forth Urijah out of Egypt, and brought him to Jehoiakim the king; and he slew him with the sword, and cast his dead body into the graves of the children of the people.
- Webster's Bible (WBS)
- And they brought forth Urijah from Egypt, and brought him to Jehoiakim the king; who slew him with the sword, and cast his dead body into the graves of the common people.
- Young's Literal Translation (YLT)
- And they bring out Urijah from Egypt, and bring him in unto the king Jehoiakim, and he smiteth him with a sword, and casteth his corpse unto the graves of the sons of the people.'
Read in context
- 21ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.
- 22ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
- 23ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- 24ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
Cross references
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- Revelation 11:7 ಪ್ರಕಟನೆ 11:7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
- Matthew 23:34–35 ಮತ್ತಾಯನು 23:34–35ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Ezekiel 19:6 ಯೆಹೆಜ್ಕೇಲನು 19:6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
- Acts 12:1–3 ಅಪೊಸ್ತಲರ ಕೃತ್ಯಗಳು 12:1–3ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
- Jeremiah 26:15 ಯೆರೆಮೀಯ 26:15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- Jeremiah 36:30 ಯೆರೆಮೀಯ 36:30ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು.
- Matthew 14:10 ಮತ್ತಾಯನು 14:10ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
- 1 Thessalonians 2:15 1 ಥೆಸಲೊನೀಕದವರಿಗೆ 2:15ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
- Jeremiah 22:19 ಯೆರೆಮೀಯ 22:19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
Original words (Hebrew)
- forth · H3318יָצָא yâtsâʼ
- Urijah · H223אוּרִיָּה ʼÛwrîyâh
- Egypt · H4714מִצְרַיִם Mitsrayim
- brought · H935בּוֹא bôwʼ
- Jehoiakim · H3079יְהוֹיָקִים Yᵉhôwyâqîym
- king · H4428מֶלֶךְ melek
- slew · H5221נָכָה nâkâh
- sword · H2719חֶרֶב chereb
- cast · H7993שָׁלַךְ shâlak
- body · H5038נְבֵלָה nᵉbêlâh
- graves · H6913קֶבֶר qeber
- common · H1121בֵּן bên
- people · H5971עַם ʻam