Skip to content
ThuthiThuthiThuthi
Jeremiah · chapter 26 · verse 4

Jeremiah 26:4 in Kannada

ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ

Neenu avarige helabekaadaddenandare--kartanu heege helu ttaane--neevu nanage kivigodade naanu nimma munde itta nanna nyaayapramaanadante nada kollade

Jeremiah 26:4 in English

King James Version (KJV)
And thou shalt say unto them, Thus saith the LORD; If ye will not hearken to me, to walk in my law, which I have set before you,
World English Bible (WEB)
You shall tell them, “The LORD says: ‘If you will not listen to me, to walk in my law which I have set before you,
American Standard Version (ASV)
And thou shalt say unto them, Thus saith Jehovah: If ye will not hearken to me, to walk in my law, which I have set before you,
Bible in Basic English (BBE)
And you are to say to them, This is what the Lord has said: If you do not give ear to me and go in the way of my law which I have put before you,
Darby Translation (DBY)
And thou shalt say unto them, Thus saith Jehovah: If ye will not hearken unto me, to walk in my law, which I have set before you,
Webster's Bible (WBS)
And thou shalt say to them, Thus saith the LORD, If ye will not hearken to me to walk in my law, which I have set before you,
Young's Literal Translation (YLT)
'And thou hast said unto them: Thus said Jehovah, If ye do not hearken unto Me, to walk in My law, that I set before you,

Read in context

  1. 2ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
  2. 3ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
  3. 4ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
  4. 5ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ
  5. 6ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
Read all of Jeremiah 26

Cross references

Original words (Hebrew)

Jeremiah 26:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.