Skip to content
ThuthiThuthiThuthi
Jeremiah · chapter 26 · verse 5

Jeremiah 26:5 in Kannada

ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ

Naanu beligge nimma balige kaluhisidantha neevu keladantha nanna sevakaraada pravaadigala vaakyagalannu keladehodare

Jeremiah 26:5 in English

King James Version (KJV)
To hearken to the words of my servants the prophets, whom I sent unto you, both rising up early, and sending [them], but ye have not hearkened;
World English Bible (WEB)
to listen to the words of my servants the prophets whom I send to you, even rising up early and sending them—but you have not listened—
American Standard Version (ASV)
to hearken to the words of my servants the prophets, whom I send unto you, even rising up early and sending them, but ye have not hearkened;
Bible in Basic English (BBE)
And give ear to the words of my servants the prophets whom I send to you, getting up early and sending them, though you gave no attention;
Darby Translation (DBY)
to hearken unto the words of my servants the prophets, whom I have sent unto you, even rising early and sending [them], but ye have not hearkened,
Webster's Bible (WBS)
To hearken to the words of my servants the prophets, whom I have sent to you, both rising early, and sending [them] , but ye have not hearkened;
Young's Literal Translation (YLT)
To hearken to the words of My servants the prophets, whom I am sending unto you, yea, rising early and sending, and ye have not hearkened,

Read in context

  1. 3ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
  2. 4ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
  3. 5ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ
  4. 6ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
  5. 7ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು.
Read all of Jeremiah 26

Cross references

Original words (Hebrew)

Jeremiah 26:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.