Jeremiah · chapter 26 · verse 8
Jeremiah 26:8 in Kannada
ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
Yereviాyanu taanu janarellarige helabekendu kartanu aajnyaapisi ddannellaa heli teerisida mele yaajakaroo pravaadigaloo janarellaroo avanannu hididu--neenu nishchayavaagi saayabeku andaru.
Jeremiah 26:8 in English
- King James Version (KJV)
- Now it came to pass, when Jeremiah had made an end of speaking all that the LORD had commanded [him] to speak unto all the people, that the priests and the prophets and all the people took him, saying, Thou shalt surely die.
- World English Bible (WEB)
- When Jeremiah had finished speaking all that the LORD had commanded him to speak to all the people, the priests and the prophets and all the people seized him, saying, “You shall surely die!
- American Standard Version (ASV)
- And it came to pass, when Jeremiah had made an end of speaking all that Jehovah had commanded him to speak unto all the people, that the priests and the prophets and all the people laid hold on him, saying, Thou shalt surely die.
- Bible in Basic English (BBE)
- Now, when Jeremiah had come to the end of saying everything the Lord had given him orders to say to all the people, the priests and the prophets and all the people took him by force, saying, Death will certainly be your fate.
- Darby Translation (DBY)
- And it came to pass when Jeremiah had ended speaking all that Jehovah had commanded [him] to speak unto all the people, that the priests and the prophets and all the people seized him, saying, Thou shalt certainly die.
- Webster's Bible (WBS)
- Now it came to pass, when Jeremiah had made an end of speaking all that the LORD had commanded [him] to speak to all the people, that the priests and the prophets and all the people took him, saying, Thou shalt surely die.
- Young's Literal Translation (YLT)
- And it cometh to pass, at the completion of Jeremiah's speaking all that Jehovah hath commanded him to speak unto all the people, that the priests, and the prophets, and all the people catch him, saying, Thou dost surely die,
Read in context
- 6ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
- 7ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು.
- 8ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
- 9ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
- 10ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
Cross references
- Lamentations 4:13–14 ಪ್ರಲಾಪಗಳು 4:13–14ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು. ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
- Jeremiah 20:8–11 ಯೆರೆಮೀಯ 20:8–11ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು. ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು. ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ. ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- Acts 5:33 ಅಪೊಸ್ತಲರ ಕೃತ್ಯಗಳು 5:33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
- Jeremiah 11:19–21 ಯೆರೆಮೀಯ 11:19–21ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ. ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ. ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
- Matthew 26:59–66 ಮತ್ತಾಯನು 26:59–66ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು. ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು. ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
- Matthew 22:6 ಮತ್ತಾಯನು 22:6ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
- Matthew 23:31–35 ಮತ್ತಾಯನು 23:31–35ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Matthew 26:3–4 ಮತ್ತಾಯನು 26:3–4ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Jeremiah 20:1–2 ಯೆರೆಮೀಯ 20:1–2ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು. ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
Original words (Hebrew)
- Jeremiah · H3414יִרְמְיָה Yirmᵉyâh
- end · H3615כָּלָה kâlâh
- speaking · H1696דָבַר dâbar
- commanded · H6680צָוָה tsâvâh
- speak · H1696דָבַר dâbar
- people · H5971עַם ʻam
- priests · H3548כֹּהֵן kôhên
- prophets · H5030נָבִיא nâbîyʼ
- people · H5971עַם ʻam
- took · H8610תָּפַשׂ tâphas
- saying · H559אָמַר ʼâmar
- surely · H4191מוּת mûwth
- die · H4191מוּת mûwth