Jeremiah · chapter 26 · verse 9
Jeremiah 26:9 in Kannada
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
Ee maneyu shilovina haage aaguvadendoo ee pattanavu nivaasigalillade haalaaguvadendoo kartana hesarinalli yaake neenu pravaadisiddee andaru. Aaga janarellaroo kartana aalayadalli yereviాyanige virodhavaagi koodikondaru.
Jeremiah 26:9 in English
- King James Version (KJV)
- Why hast thou prophesied in the name of the LORD, saying, This house shall be like Shiloh, and this city shall be desolate without an inhabitant? And all the people were gathered against Jeremiah in the house of the LORD.
- World English Bible (WEB)
- Why have you prophesied in the LORD’s name, saying, ‘This house will be like Shiloh, and this city will be desolate, without inhabitant’?” All the people were crowded around Jeremiah in the LORD’s house.
- American Standard Version (ASV)
- Why hast thou prophesied in the name of Jehovah, saying, This house shall be like Shiloh, and this city shall be desolate, without inhabitant? And all the people were gathered unto Jeremiah in the house of Jehovah.
- Bible in Basic English (BBE)
- Why have you said in the name of the Lord, This house will be like Shiloh, and this land a waste with no one living in it? And all the people had come together to Jeremiah in the house of the Lord.
- Darby Translation (DBY)
- Why hast thou prophesied in the name of Jehovah, saying, This house shall be like Shiloh, and this city shall be desolate, without inhabitant? And all the people were gathered against Jeremiah in the house of Jehovah.
- Webster's Bible (WBS)
- Why hast thou prophesied in the name of the LORD, saying, This house shall be like Shiloh, and this city shall be desolate without an inhabitant? And all the people were gathered against Jeremiah, in the house of the LORD.
- Young's Literal Translation (YLT)
- Wherefore hast thou prophesied in the name of Jehovah, saying, 'As Shiloh this house shall be, and this city is wasted, without inhabitant?' and all the people are assembled unto Jeremiah in the house of Jehovah.
Read in context
- 7ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು.
- 8ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
- 9ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
- 10ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
- 11ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
Cross references
- Acts 4:17–19 ಅಪೊಸ್ತಲರ ಕೃತ್ಯಗಳು 4:17–19ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು. ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
- Micah 2:6 ಮೀಕ 2:6ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
- Acts 16:19–22 ಅಪೊಸ್ತಲರ ಕೃತ್ಯಗಳು 16:19–22ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು. ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ. ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು. ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
- Acts 21:30 ಅಪೊಸ್ತಲರ ಕೃತ್ಯಗಳು 21:30ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
- Amos 7:10–13 ಆಮೋಸ 7:10–13ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು. ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು. ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- Amos 5:10 ಆಮೋಸ 5:10ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
- Isaiah 30:9–11 ಯೆಶಾಯ 30:9–11ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು. ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ. ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
- Matthew 21:23 ಮತ್ತಾಯನು 21:23ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
- Matthew 27:20 ಮತ್ತಾಯನು 27:20ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
- Acts 5:28 ಅಪೊಸ್ತಲರ ಕೃತ್ಯಗಳು 5:28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Mark 15:11 ಮಾರ್ಕನು 15:11ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.
- Acts 13:50 ಅಪೊಸ್ತಲರ ಕೃತ್ಯಗಳು 13:50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
Original words (Hebrew)
- prophesied · H5012נָבָא nâbâʼ
- name · H8034שֵׁם shêm
- saying · H559אָמַר ʼâmar
- house · H1004בַּיִת bayith
- Shiloh · H7887שִׁילֹה Shîylôh
- city · H5892עִיר ʻîyr
- desolate · H2717חָרַב chârab
- inhabitant · H3427יָשַׁב yâshab
- people · H5971עַם ʻam
- gathered · H6950קָהַל qâhal
- Jeremiah · H3414יִרְמְיָה Yirmᵉyâh
- house · H1004בַּיִת bayith