Jeremiah · chapter 27 · verse 1
Jeremiah 27:1 in Kannada
ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ
Yehooda arasanaada yosheeyana maganaada yehoyaakeemana aali keya praarambhadalli ee vaakyavu kartaninda yere viాyanige bantu yaavadandare
Jeremiah 27:1 in English
- King James Version (KJV)
- In the beginning of the reign of Jehoiakim the son of Josiah king of Judah came this word unto Jeremiah from the LORD, saying,
- World English Bible (WEB)
- In the beginning of the reign of Jehoiakim the son of Josiah, king of Judah, this word came to Jeremiah from the LORD, saying,
- American Standard Version (ASV)
- In the beginning of the reign of Jehoiakim the son of Josiah, king of Judah, came this word unto Jeremiah from Jehovah, saying,
- Bible in Basic English (BBE)
- When Zedekiah, the son of Josiah, king of Judah, first became king this word came to Jeremiah from the Lord, saying,
- Darby Translation (DBY)
- In the beginning of the reign of Jehoiakim the son of Josiah, the king of Judah, came this word to Jeremiah from Jehovah, saying,
- Webster's Bible (WBS)
- In the beginning of the reign of Jehoiakim the son of Josiah king of Judah, came this word to Jeremiah from the LORD, saying,
- Young's Literal Translation (YLT)
- In the beginning of the reign of Jehoiakim son of Josiah, king of Judah, hath this word been unto Jeremiah from Jehovah, saying,
Read in context
- 1ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ
- 2ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
- 3ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.
Cross references
- 2 Chronicles 36:11 2 ಪೂರ್ವಕಾಲವೃತ್ತಾಂತ 36:11ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
- Jeremiah 28:1 ಯೆರೆಮೀಯ 28:1ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
- Jeremiah 27:19–20 ಯೆರೆಮೀಯ 27:19–20ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
- Jeremiah 27:12 ಯೆರೆಮೀಯ 27:12ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
- Jeremiah 27:3 ಯೆರೆಮೀಯ 27:3ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.
- Jeremiah 26:1 ಯೆರೆಮೀಯ 26:1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.