Skip to content
ThuthiThuthiThuthi
Jeremiah · chapter 27 · verse 10

Jeremiah 27:10 in Kannada

ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.

Nimmannu nimma deshadinda dooramaaduva haageyoo naanu nimmannu odisi bittamele neevu naashavaaguva haageyoo avaru nimage sullannu pravaadisuttaare.

Jeremiah 27:10 in English

King James Version (KJV)
For they prophesy a lie unto you, to remove you far from your land; and that I should drive you out, and ye should perish.
World English Bible (WEB)
for they prophesy a lie to you, to remove you far from your land, so that I would drive you out, and you would perish.
American Standard Version (ASV)
for they prophesy a lie unto you, to remove you far from your land, and that I should drive you out, and ye should perish.
Bible in Basic English (BBE)
For they say false words to you, so that you may be sent away far from your land, and so that you may be forced out by me and come to destruction.
Darby Translation (DBY)
For they prophesy falsehood unto you, to remove you far from your land, and that I should drive you out, and ye should perish.
Webster's Bible (WBS)
For they prophesy a lie to you, to remove you far from your land; and that I should drive you out, and ye should perish.
Young's Literal Translation (YLT)
For falsehood they are prophesying to you, so as to remove you far from off your ground, and I have driven you out, and ye have perished.

Read in context

  1. 8ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
  2. 9ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
  3. 10ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
  4. 11ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
  5. 12ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
Read all of Jeremiah 27

Cross references

Original words (Hebrew)

Jeremiah 27:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.