Jeremiah · chapter 27 · verse 11
Jeremiah 27:11 in Kannada
ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
Aadare baabelina arasana nogadalli tanna kuttigeyannu serisi avanige seve maaduva janaangavu yaavado adannu svanta deshadalli nillagodisuttenendu kartanu annuttaane; avaru adannu besaayamaadi adaralli vaasamaaduvaru.
Jeremiah 27:11 in English
- King James Version (KJV)
- But the nations that bring their neck under the yoke of the king of Babylon, and serve him, those will I let remain still in their own land, saith the LORD; and they shall till it, and dwell therein.
- World English Bible (WEB)
- But the nation that brings their neck under the yoke of the king of Babylon and serves him, that nation I will let remain in their own land,’ says the LORD; ‘and they will till it and dwell in it.’”’”
- American Standard Version (ASV)
- But the nation that shall bring their neck under the yoke of the king of Babylon, and serve him, that [nation] will I let remain in their own land, saith Jehovah; and they shall till it, and dwell therein.
- Bible in Basic English (BBE)
- But as for that nation which puts its neck under the yoke of the king of Babylon and becomes his servant, I will let that nation keep on in its land, farming it and living in it, says the Lord.
- Darby Translation (DBY)
- But the nation that bringeth its neck under the yoke of the king of Babylon and serveth him, will I let remain still in its own land, saith Jehovah; and they shall till it, and dwell therein.
- Webster's Bible (WBS)
- But the nations that bring their neck under the yoke of the king of Babylon, and serve him, those will I let remain still in their own land, saith the LORD; and they shall till it, and dwell in it.
- Young's Literal Translation (YLT)
- And the nation that causeth its neck to enter into the yoke of the king of Babylon, and hath served him — I have left it on its ground — an affirmation of Jehovah — and it hath tilled it, and dwelt in it.'
Read in context
- 9ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
- 10ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- 11ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
- 12ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
- 13ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?
Cross references
- Jeremiah 27:8 ಯೆರೆಮೀಯ 27:8ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
- Jeremiah 27:2 ಯೆರೆಮೀಯ 27:2ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
- Jeremiah 21:9 ಯೆರೆಮೀಯ 21:9ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
- Jeremiah 38:2 ಯೆರೆಮೀಯ 38:2ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
- Jeremiah 27:12 ಯೆರೆಮೀಯ 27:12ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
- Jeremiah 42:10–11 ಯೆರೆಮೀಯ 42:10–11ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ. ನೀವು ಭಯ ಪಡುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಭಯಪಡಬೇಡಿರೆಂದು ಕರ್ತನು ಅನ್ನುತ್ತಾನೆ; ನಿಮ್ಮನ್ನು ರಕ್ಷಿಸುವದಕ್ಕೂ ಅವನ ಕೈಗೆ ನಿಮ್ಮನ್ನು ತಪ್ಪಿಸುವದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.
- Jeremiah 40:9–12 ಯೆರೆಮೀಯ 40:9–12ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು. ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ. ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.