Skip to content
ThuthiThuthiThuthi
Jeremiah · chapter 27 · verse 12

Jeremiah 27:12 in Kannada

ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.

Aaga naanu yehoodada arasanaada chidkee yana sangada ee vaakyagala prakaara maatanaadi denu--baabelina arasana nogakke nimma hegalu galannu kottu avanigoo avana janarigoo sevemaadi badukiri.

Jeremiah 27:12 in English

King James Version (KJV)
I spake also to Zedekiah king of Judah according to all these words, saying, Bring your necks under the yoke of the king of Babylon, and serve him and his people, and live.
World English Bible (WEB)
I spoke to Zedekiah king of Judah according to all these words, saying, “Bring your necks under the yoke of the king of Babylon, and serve him and his people, and live.
American Standard Version (ASV)
And I spake to Zedekiah king of Judah according to all these words, saying, Bring your necks under the yoke of the king of Babylon, and serve him and his people, and live.
Bible in Basic English (BBE)
And I said all this to Zedekiah, king of Judah, saying, Put your necks under the yoke of the king of Babylon and become his servants and his people, so that you may keep your lives.
Darby Translation (DBY)
And I spoke to Zedekiah king of Judah according to all these words, saying, bring your necks under the yoke of the king of Babylon, and serve him and his people, and live.
Webster's Bible (WBS)
I spoke also to Zedekiah king of Judah according to all these words, saying, Bring your necks under the yoke of the king of Babylon, and serve him and his people, and live.
Young's Literal Translation (YLT)
And unto Zedekiah king of Judah I have spoken according to all these words, saying, 'Cause your necks to enter into the yoke of the king of Babylon, and serve him and his people, and live.

Read in context

  1. 10ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
  2. 11ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
  3. 12ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
  4. 13ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?
  5. 14ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
Read all of Jeremiah 27

Cross references

Original words (Hebrew)

Jeremiah 27:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.