Jeremiah · chapter 27 · verse 16
Jeremiah 27:16 in Kannada
ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
Naanu yaajakara sangadaloo ee janarellara sangadaloo maatanaadidenu; enandare, kartanu heege heluttaane--igo, kartana aalayada paatregalu bega baabelininda tirugi taralpadu vadendu nimage pravaadisuva nimma pravaadigala maatugalige kivigodabediri; avaru nimage sullannu pravaadisuttaare.
Jeremiah 27:16 in English
- King James Version (KJV)
- Also I spake to the priests and to all this people, saying, Thus saith the LORD; Hearken not to the words of your prophets that prophesy unto you, saying, Behold, the vessels of the LORD’s house shall now shortly be brought again from Babylon: for they prophesy a lie unto you.
- World English Bible (WEB)
- Also I spoke to the priests and to all this people, saying, the LORD says, “Don’t listen to the words of your prophets who prophesy to you, saying, ‘Behold, the vessels of the LORD’s house will now shortly be brought again from Babylon;’ for they prophesy a lie to you.
- American Standard Version (ASV)
- Also I spake to the priests and to all this people, saying, Thus saith Jehovah: Hearken not to the words of your prophets that prophesy unto you, saying, Behold, the vessels of Jehovah’s house shall now shortly be brought again from Babylon; for they prophesy a lie unto you.
- Bible in Basic English (BBE)
- And I said to the priests and to all the people, This is what the Lord has said: Give no attention to the words of your prophets who say to you, See, in a very little time now the vessels of the Lord's house will come back again from Babylon: for what they say to you is false.
- Darby Translation (DBY)
- And I spoke to the priests and to all this people, saying, Thus saith Jehovah: Hearken not to the words of your prophets that prophesy unto you, saying, Behold, the vessels of Jehovah's house shall now shortly be brought again from Babylon; for they prophesy falsehood unto you.
- Webster's Bible (WBS)
- Also I spoke to the priests and to all this people, saying, Thus saith the LORD; Hearken not to the words of your prophets that prophesy to you, saying, Behold, the vessels of the LORD'S house shall now shortly be brought again from Babylon: for they prophesy a lie to you.
- Young's Literal Translation (YLT)
- And unto the priests, and unto all this people, I have spoken, saying, 'Thus said Jehovah, Ye do not hearken unto the words of your prophets, who are prophesying to you, saying, Lo, the vessels of the house of Jehovah are brought back from Babylon now in haste, for falsehood they are prophesying to you.
Read in context
- 14ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- 15ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
- 16ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- 17ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು?
- 18ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
Cross references
- Jeremiah 28:3 ಯೆರೆಮೀಯ 28:3ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
- 2 Kings 24:13 2 ಅರಸುಗಳು 24:13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
- Daniel 1:2 ದಾನಿಯೇಲನು 1:2ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
- Jeremiah 27:10 ಯೆರೆಮೀಯ 27:10ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- Jeremiah 27:14 ಯೆರೆಮೀಯ 27:14ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- Isaiah 9:15 ಯೆಶಾಯ 9:15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
- 2 Chronicles 36:7–10 2 ಪೂರ್ವಕಾಲವೃತ್ತಾಂತ 36:7–10ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು. ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು. ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
Original words (Hebrew)
- spake · H1696דָבַר dâbar
- priests · H3548כֹּהֵן kôhên
- people · H5971עַם ʻam
- saying · H559אָמַר ʼâmar
- saith · H559אָמַר ʼâmar
- Hearken · H8085שָׁמַע shâmaʻ
- words · H1697דָּבָר dâbâr
- prophets · H5030נָבִיא nâbîyʼ
- prophesy · H5012נָבָא nâbâʼ
- saying · H559אָמַר ʼâmar
- vessels · H3627כְּלִי kᵉlîy
- house · H1004בַּיִת bayith
- shortly · H4120מְהֵרָה mᵉhêrâh
- again · H7725שׁוּב shûwb
- Babylon · H894בָּבֶל Bâbel
- prophesy · H5012נָבָא nâbâʼ
- lie · H8267שֶׁקֶר sheqer