Skip to content
ThuthiThuthiThuthi
Jeremiah · chapter 27 · verse 20

Jeremiah 27:20 in Kannada

ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--

Takkondu hogadantha sthambhagalannu kuritu samudravannu kuritu gaddige galannu kuritu ee pattanadalli ulida bere paatre galannu kuritu sainyagala kartanu heluvadenandare--

Jeremiah 27:20 in English

King James Version (KJV)
Which Nebuchadnezzar king of Babylon took not, when he carried away captive Jeconiah the son of Jehoiakim king of Judah from Jerusalem to Babylon, and all the nobles of Judah and Jerusalem;
World English Bible (WEB)
which Nebuchadnezzar king of Babylon didn’t take when he carried away captive Jeconiah the son of Jehoiakim, king of Judah, from Jerusalem to Babylon, and all the nobles of Judah and Jerusalem—
American Standard Version (ASV)
which Nebuchadnezzar king of Babylon took not, when he carried away captive Jeconiah the son of Jehoiakim, king of Judah, from Jerusalem to Babylon, and all the nobles of Judah and Jerusalem;
Bible in Basic English (BBE)
Which Nebuchadnezzar, king of Babylon, did not take away, when he took Jeconiah, the son of Jehoiakim, king of Judah, a prisoner from Jerusalem to Babylon, with all the great men of Judah and Jerusalem;
Darby Translation (DBY)
which Nebuchadnezzar king of Babylon took not, when he carried away captive Jeconiah the son of Jehoiakim, the king of Judah, from Jerusalem to Babylon, along with all the nobles of Judah and Jerusalem;
Webster's Bible (WBS)
Which Nebuchadnezzar king of Babylon took not, when he carried away captive Jeconiah the son of Jehoiakim king of Judah from Jerusalem to Babylon, and all the nobles of Judah and Jerusalem;
Young's Literal Translation (YLT)
That Nebuchadnezzar king of Babylon hath not taken, in his removing Jeconiah son of Jehoiakim king of Judah from Jerusalem to Babylon with all the freemen of Judah and Jerusalem,

Read in context

  1. 18ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
  2. 19ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ
  3. 20ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
  4. 21ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
  5. 22ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
Read all of Jeremiah 27

Cross references

Original words (Hebrew)

Jeremiah 27:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.