Jeremiah · chapter 27 · verse 21
Jeremiah 27:21 in Kannada
ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
Kartana aalayadalliyoo yehoodada mattu yeroosalemina arasana maneyalliyoo ulidiruva paatregala vishayavaagi israayelina devaraada sainyagala kartanu heege heluttaane --avu baabelige taralpaduvavu; naanu avu galannu vichaarisuva dinada varege alliye iru vavu. Aaga naanu avugalannu gamanakke tandu ee sthalakke tirugi taruvenu endu kartanu annuttaane.
Jeremiah 27:21 in English
- King James Version (KJV)
- Yea, thus saith the LORD of hosts, the God of Israel, concerning the vessels that remain [in] the house of the LORD, and [in] the house of the king of Judah and of Jerusalem;
- World English Bible (WEB)
- yes, the LORD of Armies, the God of Israel, says concerning the vessels that are left in the LORD’s house, and in the house of the king of Judah, and at Jerusalem:
- American Standard Version (ASV)
- yea, thus saith Jehovah of hosts, the God of Israel, concerning the vessels that are left in the house of Jehovah, and in the house of the king of Judah, and at Jerusalem:
- Bible in Basic English (BBE)
- For this is what the Lord of armies, the God of Israel, has said about the rest of the vessels in the house of the Lord and in the house of the king of Judah and at Jerusalem:
- Darby Translation (DBY)
- yea, thus saith Jehovah of hosts, the God of Israel, concerning the vessels that are left in the house of Jehovah, and in the house of the king of Judah, and in Jerusalem:
- Webster's Bible (WBS)
- Yes, thus saith the LORD of hosts, the God of Israel, concerning the vessels that remain [in] the house of the LORD, and [in] the house of the king of Judah and of Jerusalem;
- Young's Literal Translation (YLT)
- Surely thus said Jehovah of Hosts, God of Israel, concerning the vessels that are left of the house of Jehovah, and of the house of the king of Judah, and [in] Jerusalem:
Read in context
- 19ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ
- 20ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
- 21ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
- 22ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
Original words (Hebrew)
- saith · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- vessels · H3627כְּלִי kᵉlîy
- remain · H3498יָתַר yâthar
- house · H1004בַּיִת bayith
- house · H1004בַּיִת bayith
- king · H4428מֶלֶךְ melek
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim