Jeremiah · chapter 27 · verse 8
Jeremiah 27:8 in Kannada
ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
Baabelina arasanaada nebooka dnechcharanige sevemaadade baabelina arasana nogakke tanna kuttigeyannu kodade iruva janaangavoo raajyavoo yaavado aa janaangavannu naanu kattiyindaloo kshaamadindaloo jaadyadindaloo ivana kaiyinda avugalannu naashamaadibiduva varege dandisuvenendu kartanu annuttaane.
Jeremiah 27:8 in English
- King James Version (KJV)
- And it shall come to pass, [that] the nation and kingdom which will not serve the same Nebuchadnezzar the king of Babylon, and that will not put their neck under the yoke of the king of Babylon, that nation will I punish, saith the LORD, with the sword, and with the famine, and with the pestilence, until I have consumed them by his hand.
- World English Bible (WEB)
- “‘“‘It will happen that I will punish the nation and the kingdom which will not serve the same Nebuchadnezzar king of Babylon, and that will not put their neck under the yoke of the king of Babylon,’ says the LORD, ‘with the sword, with famine, and with pestilence, until I have consumed them by his hand.
- American Standard Version (ASV)
- And it shall come to pass, that the nation and the kingdom which will not serve the same Nebuchadnezzar king of Babylon, and that will not put their neck under the yoke of the king of Babylon, that nation will I punish, saith Jehovah, with the sword, and with the famine, and with the pestilence, until I have consumed them by his hand.
- Bible in Basic English (BBE)
- And it will come about, that if any nation does not become a servant to this same Nebuchadnezzar, king of Babylon, and does not put its neck under the yoke of the king of Babylon, then I will send punishment on that nation, says the Lord, by the sword and need of food and by disease, till I have given them into his hands.
- Darby Translation (DBY)
- And it shall come to pass, that the nation and kingdom which will not serve the same Nebuchadnezzar king of Babylon, and that will not put their neck under the yoke of the king of Babylon, that nation will I visit, saith Jehovah, with the sword, and with the famine, and with the pestilence, until I have consumed them by his hand.
- Webster's Bible (WBS)
- And it shall come to pass, [that] the nation and kingdom which will not serve the same Nebuchadnezzar, king of Babylon, and that will not put their neck under the yoke of the king of Babylon, that nation will I punish, saith the LORD, with the sword, and with the famine, and with the pestilence, until I have consumed them by his hand.
- Young's Literal Translation (YLT)
- And it hath come to pass, the nation and the kingdom that do not serve him — Nebuchadnezzar king of Babylon — and that which putteth not its neck into the yoke of the king of Babylon, with sword, and with famine, and with pestilence, I lay a charge on that nation — an affirmation of Jehovah — till I consume them by his hand.
Read in context
- 6ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
- 7ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- 8ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
- 9ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
- 10ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
Cross references
- Jeremiah 38:17–19 ಯೆರೆಮೀಯ 38:17–19ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ. ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು. ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.
- Jeremiah 24:10 ಯೆರೆಮೀಯ 24:10ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Ezekiel 17:19–21 ಯೆಹೆಜ್ಕೇಲನು 17:19–21ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು. ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
- Ezekiel 14:21 ಯೆಹೆಜ್ಕೇಲನು 14:21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Jeremiah 42:10–18 ಯೆರೆಮೀಯ 42:10–18ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ. ನೀವು ಭಯ ಪಡುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಭಯಪಡಬೇಡಿರೆಂದು ಕರ್ತನು ಅನ್ನುತ್ತಾನೆ; ನಿಮ್ಮನ್ನು ರಕ್ಷಿಸುವದಕ್ಕೂ ಅವನ ಕೈಗೆ ನಿಮ್ಮನ್ನು ತಪ್ಪಿಸುವದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ. ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ಕರುಣಿಸಿ ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡು ವನು. ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ--ನಾವು ಈ ದೇಶದಲ್ಲಿ ವಾಸಮಾಡು ವದಿಲ್ಲವೆಂದು ಹೇಳಿದರೆ ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ, ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ. ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
- Jeremiah 40:9 ಯೆರೆಮೀಯ 40:9ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
- Jeremiah 25:28–29 ಯೆರೆಮೀಯ 25:28–29ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು. ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
- Jeremiah 52:3–6 ಯೆರೆಮೀಯ 52:3–6ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು. ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು. ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
Original words (Hebrew)
- nation · H1471גּוֹי gôwy
- kingdom · H4467מַמְלָכָה mamlâkâh
- serve · H5647עָבַד ʻâbad
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- put · H5414נָתַן nâthan
- neck · H6677צַוָּאר tsavvâʼr
- yoke · H5923עֹל ʻôl
- king · H4428מֶלֶךְ melek
- Babylon · H894בָּבֶל Bâbel
- nation · H1471גּוֹי gôwy
- punish · H6485פָּקַד pâqad
- saith · H5002נְאֻם nᵉʼum
- sword · H2719חֶרֶב chereb
- famine · H7458רָעָב râʻâb
- pestilence · H1698דֶּבֶר deber
- consumed · H8552תָּמַם tâmam
- hand · H3027יָד yâd