Jeremiah · chapter 27 · verse 9
Jeremiah 27:9 in Kannada
ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
Aada darinda neevu baabelina arasanannu sevisabedi rendu nimage heluva nimma pravaadigaligoo kaniheluvavarigoo svapnagaararigoo mantrada varigoo nimma shoonyagaararigoo kivigodabediri.
Jeremiah 27:9 in English
- King James Version (KJV)
- Therefore hearken not ye to your prophets, nor to your diviners, nor to your dreamers, nor to your enchanters, nor to your sorcerers, which speak unto you, saying, Ye shall not serve the king of Babylon:
- World English Bible (WEB)
- But as for you, don’t listen to your prophets, to your diviners, to your dreams, to your soothsayers, or to your sorcerers, who speak to you, saying, “You shall not serve the king of Babylon;”
- American Standard Version (ASV)
- But as for you, hearken ye not to your prophets, nor to your diviners, nor to your dreams, nor to your soothsayers, nor to your sorcerers, that speak unto you, saying, Ye shall not serve the king of Babylon:
- Bible in Basic English (BBE)
- And you are not to give attention to your prophets or your readers of signs or your dreamers or those who see into the future or those who make use of secret arts, who say to you, You will not become servants of the king of Babylon:
- Darby Translation (DBY)
- And ye, hearken not to your prophets, nor to your diviners, nor to your dreamers, nor to your soothsayers, nor to your sorcerers, who speak unto you saying: Ye shall not serve the king of Babylon.
- Webster's Bible (WBS)
- Therefore hearken ye not to your prophets, nor to your diviners, nor to your dreamers, nor to your enchanters, nor to your sorcerers, who speak to you, saying, Ye shall not serve the king of Babylon:
- Young's Literal Translation (YLT)
- 'And ye, ye do not hearken unto your prophets, and unto your diviners, and unto your dreamers, and unto your observers of clouds, and unto your sorcerers who are speaking unto you, saying, Ye do not serve the king of Babylon, —
Read in context
- 7ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- 8ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
- 9ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
- 10ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- 11ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
Cross references
- Jeremiah 14:14 ಯೆರೆಮೀಯ 14:14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 29:8 ಯೆರೆಮೀಯ 29:8ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
- Isaiah 8:19 ಯೆಶಾಯ 8:19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
- Jeremiah 23:25 ಯೆರೆಮೀಯ 23:25ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.
- Isaiah 47:12–14 ಯೆಶಾಯ 47:12–14ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ. ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
- Jeremiah 23:32 ಯೆರೆಮೀಯ 23:32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- Revelation 9:21 ಪ್ರಕಟನೆ 9:21ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
- Jeremiah 27:14–16 ಯೆರೆಮೀಯ 27:14–16ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ. ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- Jeremiah 23:16 ಯೆರೆಮೀಯ 23:16ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Revelation 18:23 ಪ್ರಕಟನೆ 18:23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.