Jeremiah · chapter 28 · verse 1
Jeremiah 28:1 in Kannada
ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
Ade varushadalli yehoodada arasanaada chidkeeyana aalikeya praarambha dalli naalkane varushada aidane tingalalli gibyoni navanaada ajjoorana maganaada hananyanemba pravaa diyu kartana aalayadalli yaajakara mundeyoo janarellara mundeyoo nanage heliddenandare --
Jeremiah 28:1 in English
- King James Version (KJV)
- And it came to pass the same year, in the beginning of the reign of Zedekiah king of Judah, in the fourth year, [and] in the fifth month, [that] Hananiah the son of Azur the prophet, which [was] of Gibeon, spake unto me in the house of the LORD, in the presence of the priests and of all the people, saying,
- World English Bible (WEB)
- That same year, in the beginning of the reign of Zedekiah king of Judah, in the fourth year, in the fifth month, Hananiah the son of Azzur, the prophet, who was of Gibeon, spoke to me in the LORD’s house, in the presence of the priests and of all the people, saying,
- American Standard Version (ASV)
- And it came to pass the same year, in the beginning of the reign of Zedekiah king of Judah, in the fourth year, in the fifth month, that Hananiah the son of Azzur, the prophet, who was of Gibeon, spake unto me in the house of Jehovah, in the presence of the priests and of all the people, saying,
- Bible in Basic English (BBE)
- And it came about in that year, when Zedekiah first became king of Judah, in the fourth year, in the fifth month, that Hananiah, the son of Azzur the prophet, who came from Gibeon, said to Jeremiah in the house of the Lord, before the priests and all the people,
- Darby Translation (DBY)
- And it came to pass the same year, in the beginning of the reign of Zedekiah king of Judah, in the fourth year, in the fifth month, [that] Hananiah the son of Azzur, the prophet, who was of Gibeon, spoke to me in the house of Jehovah, in the presence of the priests and of all the people, saying,
- Webster's Bible (WBS)
- And it came to pass the same year, in the beginning of the reign of Zedekiah king of Judah, in the fourth year, [and] in the fifth month, [that] Hananiah the son of Azur the prophet, who [was] of Gibeon, spoke to me in the house of the LORD, in the presence of the priests, and of all the people, saying,
- Young's Literal Translation (YLT)
- And it cometh to pass, in that year, in the beginning of the reign of Zedekiah king of Judah, in the fourth year, in the fifth month, spoken unto me hath Hananiah son of Azur the prophet, who [is] of Gibeon, in the house of Jehovah, before the eyes of the priests, and all the people, saying,
Read in context
- 1ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
- 2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
- 3ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
Cross references
- Jeremiah 27:1 ಯೆರೆಮೀಯ 27:1ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ
- Joshua 9:3 ಯೆಹೋಶುವ 9:3ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
- Zechariah 13:2–4 ಜೆಕರ್ಯ 13:2–4ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ. ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು. ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
- Isaiah 9:15 ಯೆಶಾಯ 9:15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
- Jeremiah 28:11 ಯೆರೆಮೀಯ 28:11ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
- Jeremiah 27:3 ಯೆರೆಮೀಯ 27:3ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.
- Jeremiah 27:12 ಯೆರೆಮೀಯ 27:12ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
- Jeremiah 37:13 ಯೆರೆಮೀಯ 37:13ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
- Jeremiah 36:12 ಯೆರೆಮೀಯ 36:12ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.
- Jeremiah 23:28 ಯೆರೆಮೀಯ 23:28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
Original words (Hebrew)
- year · H8141שָׁנֶה shâneh
- beginning · H7225רֵאשִׁית rêʼshîyth
- reign · H4467מַמְלָכָה mamlâkâh
- Zedekiah · H6667צִדְקִיָּה Tsidqîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- fourth · H7243רְבִיעִי rᵉbîyʻîy
- year · H8141שָׁנֶה shâneh
- fifth · H2549חֲמִישִׁי chămîyshîy
- month · H2320חֹדֶשׁ chôdesh
- Hananiah · H2608חֲנַנְיָה Chănanyâh
- son · H1121בֵּן bên
- Azur · H5809עַזּוּר ʻAzzûwr
- prophet · H5030נָבִיא nâbîyʼ
- Gibeon · H1391גִּבְעוֹן Gibʻôwn
- spake · H559אָמַר ʼâmar
- house · H1004בַּיִת bayith
- presence · H5869עַיִן ʻayin
- priests · H3548כֹּהֵן kôhên
- people · H5971עַם ʻam
- saying · H559אָמַר ʼâmar