Jeremiah · chapter 28 · verse 10
Jeremiah 28:10 in Kannada
ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
Aaga pravaadiyaada hananyanu pravaadiyaada yeraviాyana kuttige yinda nogavannu tegedu adannu muridubittanu.
Jeremiah 28:10 in English
- King James Version (KJV)
- Then Hananiah the prophet took the yoke from off the prophet Jeremiah’s neck, and brake it.
- World English Bible (WEB)
- Then Hananiah the prophet took the bar from off the prophet Jeremiah’s neck, and broke it.
- American Standard Version (ASV)
- Then Hananiah the prophet took the bar from off the prophet Jeremiah’s neck, and brake it.
- Bible in Basic English (BBE)
- Then Hananiah the prophet took the yoke from the neck of the prophet Jeremiah and it was broken by his hands.
- Darby Translation (DBY)
- And the prophet Hananiah took the yoke from off the prophet Jeremiah's neck, and broke it.
- Webster's Bible (WBS)
- Then Hananiah the prophet took the yoke from off the prophet Jeremiah's neck, and broke it.
- Young's Literal Translation (YLT)
- And Hananiah the prophet taketh the yoke from off the neck of Jeremiah the prophet, and breaketh it,
Read in context
- 8ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
- 9ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
- 10ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
- 11ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
- 12ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
Cross references
- Jeremiah 27:2 ಯೆರೆಮೀಯ 27:2ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
- Malachi 3:13 ಮಲಾಕಿಯ 3:13ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
- Jeremiah 28:2 ಯೆರೆಮೀಯ 28:2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
- 1 Kings 22:24–25 1 ಅರಸುಗಳು 22:24–25ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು. ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
- Jeremiah 36:23–24 ಯೆರೆಮೀಯ 36:23–24ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು. ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
- Jeremiah 28:4 ಯೆರೆಮೀಯ 28:4ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
- 1 Kings 22:11 1 ಅರಸುಗಳು 22:11ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು