Jeremiah · chapter 28 · verse 11
Jeremiah 28:11 in Kannada
ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
Hananyanu janarellara munde heliddenandare --kartanu heege heluttaane--ide prakaara naanu baabelina arasanaada nebookadnechcharana nogavannu eradu varushadolagaagi ellaa janaangagala kutti geya melininda muridu haakuvenu andanu. Aaga pravaadiyaada yereviాyanu tanna maarga vaagi hodanu.
Jeremiah 28:11 in English
- King James Version (KJV)
- And Hananiah spake in the presence of all the people, saying, Thus saith the LORD; Even so will I break the yoke of Nebuchadnezzar king of Babylon from the neck of all nations within the space of two full years. And the prophet Jeremiah went his way.
- World English Bible (WEB)
- Hananiah spoke in the presence of all the people, saying, “The LORD says: ‘Even so I will break the yoke of Nebuchadnezzar king of Babylon from off the neck of all the nations within two full years.’” Then the prophet Jeremiah went his way.
- American Standard Version (ASV)
- And Hananiah spake in the presence of all the people, saying, Thus saith Jehovah: Even so will I break the yoke of Nebuchadnezzar king of Babylon within two full years from off the neck of all the nations. And the prophet Jeremiah went his way.
- Bible in Basic English (BBE)
- And before all the people Hananiah said, The Lord has said, Even so will I let the yoke of the king of Babylon be broken off the necks of all the nations in the space of two years. Then the prophet Jeremiah went away.
- Darby Translation (DBY)
- And Hananiah spoke in the presence of all the people, saying, Thus saith Jehovah: So will I break the yoke of Nebuchadnezzar the king of Babylon within two full years from off the neck of all the nations. And the prophet Jeremiah went his way.
- Webster's Bible (WBS)
- And Hananiah spoke in the presence of all the people, saying, Thus saith the LORD; Even so will I break the yoke of Nebuchadnezzar king of Babylon from the neck of all nations within the space of two full years. And the prophet Jeremiah went his way.
- Young's Literal Translation (YLT)
- And Hananiah speaketh before the eyes of all the people, saying, 'Thus said Jehovah, Thus I break the yoke of Nebuchadnezzar king of Babylon, within two years of days, from off the neck of all the nations;' and Jeremiah the prophet goeth on his way.
Read in context
- 9ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
- 10ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
- 11ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
- 12ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
- 13ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ.
Cross references
- 2 Chronicles 18:22–23 2 ಪೂರ್ವಕಾಲವೃತ್ತಾಂತ 18:22–23ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು. ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--
- Proverbs 14:7 ಜ್ಞಾನೋಕ್ತಿಗಳು 14:7ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.
- 1 Kings 22:11–12 1 ಅರಸುಗಳು 22:11–12ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- Jeremiah 29:9 ಯೆರೆಮೀಯ 29:9ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
- Jeremiah 27:2–12 ಯೆರೆಮೀಯ 27:2–12ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು. ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು. ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು-- ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು. ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ. ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ. ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು. ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
- Jeremiah 14:14 ಯೆರೆಮೀಯ 14:14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
- Jeremiah 28:2–4 ಯೆರೆಮೀಯ 28:2–4ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ. ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
- 1 Kings 13:18 1 ಅರಸುಗಳು 13:18ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
- 2 Chronicles 18:10 2 ಪೂರ್ವಕಾಲವೃತ್ತಾಂತ 18:10ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 1 Kings 22:6 1 ಅರಸುಗಳು 22:6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- Jeremiah 23:17 ಯೆರೆಮೀಯ 23:17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
Original words (Hebrew)
- Hananiah · H2608חֲנַנְיָה Chănanyâh
- spake · H559אָמַר ʼâmar
- presence · H5869עַיִן ʻayin
- people · H5971עַם ʻam
- saying · H559אָמַר ʼâmar
- saith · H559אָמַר ʼâmar
- break · H7665שָׁבַר shâbar
- yoke · H5923עֹל ʻôl
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- neck · H6677צַוָּאר tsavvâʼr
- nations · H1471גּוֹי gôwy
- full · H3117יוֹם yôwm
- years · H8141שָׁנֶה shâneh
- prophet · H5030נָבִיא nâbîyʼ
- Jeremiah · H3414יִרְמְיָה Yirmᵉyâh
- went · H3212יָלַךְ yâlak
- way · H1870דֶּרֶךְ derek