Jeremiah · chapter 28 · verse 15
Jeremiah 28:15 in Kannada
ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
Pravaadiyaada yereviాyanu pravaadiyaada hananyanige heliddenandare--hana nyane, kelu; kartanu ninnannu kaluhisalilla; neenu ee janarannu sullinalli nambike iduvante maaduttee.
Jeremiah 28:15 in English
- King James Version (KJV)
- Then said the prophet Jeremiah unto Hananiah the prophet, Hear now, Hananiah; The LORD hath not sent thee; but thou makest this people to trust in a lie.
- World English Bible (WEB)
- Then the prophet Jeremiah said to Hananiah the prophet, “Listen, Hananiah! The LORD has not sent you, but you make this people trust in a lie.
- American Standard Version (ASV)
- Then said the prophet Jeremiah unto Hananiah the prophet, Hear now, Hananiah: Jehovah hath not sent thee; but thou makest this people to trust in a lie.
- Bible in Basic English (BBE)
- Then the prophet Jeremiah said to Hananiah the prophet, Give ear, now, Hananiah; the Lord has not sent you; but you are making this people put their faith in what is false.
- Darby Translation (DBY)
- And the prophet Jeremiah said unto the prophet Hananiah, Hear now, Hananiah: Jehovah hath not sent thee; and thou makest this people to trust in falsehood.
- Webster's Bible (WBS)
- Then said the prophet Jeremiah to Hananiah the prophet, Hear now, Hananiah; The LORD hath not sent thee; but thou makest this people to trust in a lie.
- Young's Literal Translation (YLT)
- And Jeremiah the prophet saith unto Hananiah the prophet, 'Hear, I pray thee, O Hananiah; Jehovah hath not sent thee, and thou hast caused this people to trust on falsehood.
Read in context
- 13ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ.
- 14ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
- 15ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
- 16ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- 17ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
Cross references
- Jeremiah 14:14–15 ಯೆರೆಮೀಯ 14:14–15ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
- Jeremiah 27:15 ಯೆರೆಮೀಯ 27:15ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
- Jeremiah 23:21 ಯೆರೆಮೀಯ 23:21ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
- Ezekiel 13:2–3 ಯೆಹೆಜ್ಕೇಲನು 13:2–3ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
- Ezekiel 22:28 ಯೆಹೆಜ್ಕೇಲನು 22:28ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
- Lamentations 2:14 ಪ್ರಲಾಪಗಳು 2:14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
- Jeremiah 29:23 ಯೆರೆಮೀಯ 29:23ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 1 Kings 22:23 1 ಅರಸುಗಳು 22:23ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- Ezekiel 13:22 ಯೆಹೆಜ್ಕೇಲನು 13:22ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Jeremiah 20:6 ಯೆರೆಮೀಯ 20:6ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
- Zechariah 13:3 ಜೆಕರ್ಯ 13:3ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
- Jeremiah 29:31–32 ಯೆರೆಮೀಯ 29:31–32ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
Original words (Hebrew)
- said · H559אָמַר ʼâmar
- prophet · H5030נָבִיא nâbîyʼ
- Jeremiah · H3414יִרְמְיָה Yirmᵉyâh
- Hananiah · H2608חֲנַנְיָה Chănanyâh
- prophet · H5030נָבִיא nâbîyʼ
- Hear · H8085שָׁמַע shâmaʻ
- Hananiah · H2608חֲנַנְיָה Chănanyâh
- sent · H7971שָׁלַח shâlach
- people · H5971עַם ʻam
- trust · H982בָּטַח bâṭach
- lie · H8267שֶׁקֶר sheqer