Jeremiah · chapter 28 · verse 4
Jeremiah 28:4 in Kannada
ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
Yehoo dada arasanaada yehoyaakeemana maganaada yekonyanannoo baabelige hoda yehoodada sereyavarellarannoo naanu tirugi ee sthalakke bara maaduvenendu kartanu annuttaane; baabelina arasana nogavannu muridubiduvenu.
Jeremiah 28:4 in English
- King James Version (KJV)
- And I will bring again to this place Jeconiah the son of Jehoiakim king of Judah, with all the captives of Judah, that went into Babylon, saith the LORD: for I will break the yoke of the king of Babylon.
- World English Bible (WEB)
- I will bring again to this place Jeconiah the son of Jehoiakim, king of Judah, with all the captives of Judah, who went to Babylon,’ says the LORD; ‘for I will break the yoke of the king of Babylon.’”
- American Standard Version (ASV)
- and I will bring again to this place Jeconiah the son of Jehoiakim, king of Judah, with all the captives of Judah, that went to Babylon, saith Jehovah; for I will break the yoke of the king of Babylon.
- Bible in Basic English (BBE)
- And I will let Jeconiah, the son of Jehoiakim, king of Judah, come back to this place, with all the prisoners of Judah who went to Babylon, says the Lord: for I will have the yoke of the king of Babylon broken.
- Darby Translation (DBY)
- and I will bring again to this place Jeconiah the son of Jehoiakim, the king of Judah, with all the captives of Judah that went to Babylon, saith Jehovah: for I will break the yoke of the king of Babylon.
- Webster's Bible (WBS)
- And I will bring again to this place Jeconiah the son of Jehoiakim king of Judah, with all the captives of Judah, that went into Babylon, saith the LORD; for I will break the yoke of the king of Babylon.
- Young's Literal Translation (YLT)
- And Jeconiah son of Jehoiakim, king of Judah, and all the removed of Judah, who are entering Babylon, I am bringing back unto this place — an affirmation of Jehovah; for I do break the yoke of the king of Babylon.'
Read in context
- 2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
- 3ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
- 4ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
- 5ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
- 6ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
Cross references
- Jeremiah 22:24 ಯೆರೆಮೀಯ 22:24ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
- Jeremiah 28:2 ಯೆರೆಮೀಯ 28:2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
- Jeremiah 24:1 ಯೆರೆಮೀಯ 24:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
- 2 Kings 25:27–30 2 ಅರಸುಗಳು 25:27–30ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು. ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು. ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
- Jeremiah 22:26–28 ಯೆರೆಮೀಯ 22:26–28ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ. ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು. ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Jeremiah 30:8 ಯೆರೆಮೀಯ 30:8ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
- Jeremiah 28:10 ಯೆರೆಮೀಯ 28:10ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
- Jeremiah 52:31–34 ಯೆರೆಮೀಯ 52:31–34ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು. ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು. ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
- Nahum 1:13 ನಹೂಮ 1:13ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Genesis 27:40 ಆದಿಕಾಂಡ 27:40ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
Original words (Hebrew)
- again · H7725שׁוּב shûwb
- place · H4725מָקוֹם mâqôwm
- Jeconiah · H3204יְכׇנְיָה Yᵉkonyâh
- son · H1121בֵּן bên
- Jehoiakim · H3079יְהוֹיָקִים Yᵉhôwyâqîym
- king · H4428מֶלֶךְ melek
- Judah · H3063יְהוּדָה Yᵉhûwdâh
- captives · H1546גָּלוּת gâlûwth
- Judah · H3063יְהוּדָה Yᵉhûwdâh
- went · H935בּוֹא bôwʼ
- Babylon · H894בָּבֶל Bâbel
- saith · H5002נְאֻם nᵉʼum
- break · H7665שָׁבַר shâbar
- yoke · H5923עֹל ʻôl
- king · H4428מֶלֶךְ melek
- Babylon · H894בָּבֶל Bâbel