Jeremiah · chapter 28 · verse 5
Jeremiah 28:5 in Kannada
ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
Aaga pravaadiyaada yereviాyanu yaajakara mundeyoo kartana aalayadalli nintiruva janarellara mundeyoo pravaadiyaada hananya nige heliddenandare--
Jeremiah 28:5 in English
- King James Version (KJV)
- Then the prophet Jeremiah said unto the prophet Hananiah in the presence of the priests, and in the presence of all the people that stood in the house of the LORD,
- World English Bible (WEB)
- Then the prophet Jeremiah said to the prophet Hananiah in the presence of the priests, and in the presence of all the people who stood in the LORD’s house,
- American Standard Version (ASV)
- Then the prophet Jeremiah said unto the prophet Hananiah in the presence of the priests, and in the presence of all the people that stood in the house of Jehovah,
- Bible in Basic English (BBE)
- Then the prophet Jeremiah said to the prophet Hananiah, before the priests and all the people who had come into the house of the Lord,
- Darby Translation (DBY)
- And the prophet Jeremiah spoke unto the prophet Hananiah in the presence of the priests, and in the presence of all the people that stood in the house of Jehovah.
- Webster's Bible (WBS)
- Then the prophet Jeremiah said to the prophet Hananiah in the presence of the priests, and in the presence of all the people that stood in the house of the LORD,
- Young's Literal Translation (YLT)
- And Jeremiah the prophet saith unto Hananiah the prophet, before the eyes of the priests, and before the eyes of all the people who are standing in the house of Jehovah,
Read in context
- 3ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
- 4ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
- 5ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
- 6ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
- 7ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
Cross references
- Jeremiah 28:1 ಯೆರೆಮೀಯ 28:1ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
- Jeremiah 19:14 ಯೆರೆಮೀಯ 19:14ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- Jeremiah 26:2 ಯೆರೆಮೀಯ 26:2ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
- Jeremiah 7:2 ಯೆರೆಮೀಯ 7:2ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.