Skip to content
ThuthiThuthiThuthi
Jeremiah · chapter 28 · verse 7

Jeremiah 28:7 in Kannada

ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.

Aadaagyoo naanu ninagoo janara kivigaligoo beeluvante heluva ee vaakyavannu kelu.

Jeremiah 28:7 in English

King James Version (KJV)
Nevertheless hear thou now this word that I speak in thine ears, and in the ears of all the people;
World English Bible (WEB)
Nevertheless listen now to this word that I speak in your ears, and in the ears of all the people:
American Standard Version (ASV)
Nevertheless hear thou now this word that I speak in thine ears, and in the ears of all the people:
Bible in Basic English (BBE)
But still, give ear to this word which I am saying to you and to all the people:
Darby Translation (DBY)
Nevertheless, hear, I pray thee, this word which I speak in thine ears, and in the ears of all the people:
Webster's Bible (WBS)
Nevertheless, now hear thou this word that I speak in thy ears, and in the ears of all the people:
Young's Literal Translation (YLT)
'Only, hear, I pray thee, this word that I am speaking in thine ears, and in the ears of all the people.

Read in context

  1. 5ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
  2. 6ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್‌: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
  3. 7ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
  4. 8ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
  5. 9ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
Read all of Jeremiah 28

Cross references

Original words (Hebrew)

Jeremiah 28:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.