Skip to content
ThuthiThuthiThuthi
Jeremiah · chapter 28 · verse 9

Jeremiah 28:9 in Kannada

ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.

Samaadhaana vannu kuritu pravaadisuva pravaadiyaadare aa pravaadiya vaakyavu untaaguvaaga avanu deva rinda nijavaagi kaluhisalpatta pravaadi endu tiliyatakkaddu andanu.

Jeremiah 28:9 in English

King James Version (KJV)
The prophet which prophesieth of peace, when the word of the prophet shall come to pass, [ then] shall the prophet be known, that the LORD hath truly sent him.
World English Bible (WEB)
As for the prophet who prophesies of peace, when the word of the prophet happens, then the prophet will be known, that the LORD has truly sent him.”
American Standard Version (ASV)
The prophet that prophesieth of peace, when the word of the prophet shall come to pass, then shall the prophet be known, that Jehovah hath truly sent him.
Bible in Basic English (BBE)
The prophet whose words are of peace, when his words come true, will be seen to be a prophet whom the Lord has sent.
Darby Translation (DBY)
The prophet that prophesieth of peace, when the word of the prophet shall come to pass, shall be known as the prophet whom Jehovah hath really sent.
Webster's Bible (WBS)
The prophet who prophesieth of peace, when the word of the prophet shall come to pass, [then] shall the prophet be known, that the LORD hath truly sent him.
Young's Literal Translation (YLT)
The prophet who doth prophesy of peace — by the coming in of the word of the prophet, known is the prophet that Jehovah hath truly sent him.'

Read in context

  1. 7ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
  2. 8ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
  3. 9ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
  4. 10ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
  5. 11ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
Read all of Jeremiah 28

Cross references

Original words (Hebrew)

Jeremiah 28:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.