Jeremiah · chapter 29 · verse 1
Jeremiah 29:1 in Kannada
ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ
Arasanaada yekonyanoo raaniyoo kanchukigaloo yehoodada yeroosa lemina pradhaanaroo badigeyavaroo kammaararoo yeroosalemannu bittuhoda mele
Jeremiah 29:1 in English
- King James Version (KJV)
- Now these [are] the words of the letter that Jeremiah the prophet sent from Jerusalem unto the residue of the elders which were carried away captives, and to the priests, and to the prophets, and to all the people whom Nebuchadnezzar had carried away captive from Jerusalem to Babylon;
- World English Bible (WEB)
- Now these are the words of the letter that Jeremiah the prophet sent from Jerusalem to the residue of the elders of the captivity, and to the priests, to the prophets, and to all the people whom Nebuchadnezzar had carried away captive from Jerusalem to Babylon,
- American Standard Version (ASV)
- Now these are the words of the letter that Jeremiah the prophet sent from Jerusalem unto the residue of the elders of the captivity, and to the priests, and to the prophets, and to all the people, whom Nebuchadnezzar had carried away captive from Jerusalem to Babylon,
- Bible in Basic English (BBE)
- Now these are the words of the letter which Jeremiah the prophet sent from Jerusalem to the responsible men among those who had been taken away, and to the priests and the prophets and to all the rest of the people whom Nebuchadnezzar had taken away prisoners from Jerusalem to Babylon;
- Darby Translation (DBY)
- And these are the words of the letter that the prophet Jeremiah sent from Jerusalem to the residue of the elders of the captivity, and to the priests, and to the prophets, and to all the people whom Nebuchadnezzar had carried away captive from Jerusalem to Babylon
- Webster's Bible (WBS)
- Now these [are] the words of the letter that Jeremiah the prophet sent from Jerusalem to the residue of the elders who were carried away captives, and to the priests, and to the prophets, and to all the people whom Nebuchadnezzar had carried away captive from Jerusalem to Babylon;
- Young's Literal Translation (YLT)
- And these [are] words of the letter that Jeremiah the prophet sent from Jerusalem unto the remnant of the elders of the removal, and unto the priests, and unto the prophets, and unto all the people — whom Nebuchadnezzar removed from Jerusalem to Babylon,
Read in context
- 1ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ
- 2ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ
- 3ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
Cross references
- Jeremiah 29:25–29 ಯೆರೆಮೀಯ 29:25–29ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ? ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ. ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ? ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ. ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
- Esther 9:20 ಎಸ್ತೇರಳು 9:20ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರು ಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ ಹಾಗೆ
- Hebrews 13:22 ಇಬ್ರಿಯರಿಗೆ 13:22ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
- Acts 15:23 ಅಪೊಸ್ತಲರ ಕೃತ್ಯಗಳು 15:23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
- Revelation 2:1–3 ಪ್ರಕಟನೆ 2:1–3ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ. ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ; ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
- 2 Chronicles 30:1–6 2 ಪೂರ್ವಕಾಲವೃತ್ತಾಂತ 30:1–6ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು. ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು. ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಆ ಕಾಲದಲ್ಲಿ ಆಚರಿಸಲಾರದೆ ಇದ್ದರು. ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು. ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ. ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.
- Jeremiah 28:4 ಯೆರೆಮೀಯ 28:4ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
- 2 Corinthians 7:8 2 ಕೊರಿಂಥದವರಿಗೆ 7:8ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.
- Jeremiah 24:1–7 ಯೆರೆಮೀಯ 24:1–7ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು. ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು. ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು. ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ -- ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು. ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು. ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- Galatians 6:11 ಗಲಾತ್ಯದವರಿಗೆ 6:11ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ.
Original words (Hebrew)
- words · H1697דָּבָר dâbâr
- letter · H5612סֵפֶר çêpher
- Jeremiah · H3414יִרְמְיָה Yirmᵉyâh
- prophet · H5030נָבִיא nâbîyʼ
- sent · H7971שָׁלַח shâlach
- Jerusalem · H3389יְרוּשָׁלַ͏ִם Yᵉrûwshâlaim
- residue · H3499יֶתֶר yether
- elders · H2205זָקֵן zâqên
- captives · H1473גּוֹלָה gôwlâh
- priests · H3548כֹּהֵן kôhên
- prophets · H5030נָבִיא nâbîyʼ
- people · H5971עַם ʻam
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- captive · H1540גָּלָה gâlâh
- Jerusalem · H3389יְרוּשָׁלַ͏ִם Yᵉrûwshâlaim
- Babylon · H894בָּבֶל Bâbel