Jeremiah · chapter 29 · verse 10
Jeremiah 29:10 in Kannada
ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
Kartanu heege heluttaane--baabelinalli eppattu varusha tumbida mele nimmannu paraamari suvenu; nanna shubha vaakyavannu nimma vishayadalli sthaapisi nimmannu tirugi ee sthalakke baramaaduvenu.
Jeremiah 29:10 in English
- King James Version (KJV)
- For thus saith the LORD, That after seventy years be accomplished at Babylon I will visit you, and perform my good word toward you, in causing you to return to this place.
- World English Bible (WEB)
- For the LORD says, “After seventy years are accomplished for Babylon, I will visit you and perform my good word toward you, in causing you to return to this place.
- American Standard Version (ASV)
- For thus saith Jehovah, After seventy years are accomplished for Babylon, I will visit you, and perform my good word toward you, in causing you to return to this place.
- Bible in Basic English (BBE)
- For this is what the Lord has said: When seventy years are ended for Babylon, I will have pity on you and give effect to my good purpose for you, causing you to come back to this place.
- Darby Translation (DBY)
- For thus saith Jehovah: When seventy years shall be accomplished for Babylon I will visit you, and perform my good word toward you, in bringing you back to this place.
- Webster's Bible (WBS)
- For thus saith the LORD, That after seventy years shall be accomplished at Babylon I will visit you, and perform my good word towards you, in causing you to return to this place.
- Young's Literal Translation (YLT)
- 'For thus said Jehovah, Surely at the fulness of Babylon — seventy years — I inspect you, and have established towards you My good word, to bring you back unto this place.
Read in context
- 8ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
- 9ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
- 10ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
- 11ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
- 12ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
Cross references
- Daniel 9:2 ದಾನಿಯೇಲನು 9:2ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.
- Jeremiah 24:6–7 ಯೆರೆಮೀಯ 24:6–7ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು. ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- Zechariah 7:5 ಜೆಕರ್ಯ 7:5ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
- Jeremiah 25:12 ಯೆರೆಮೀಯ 25:12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
- Jeremiah 27:22 ಯೆರೆಮೀಯ 27:22ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
- Jeremiah 32:42–44 ಯೆರೆಮೀಯ 32:42–44ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು. ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Zephaniah 2:7 ಚೆಫನ್ಯ 2:7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
- Jeremiah 27:7 ಯೆರೆಮೀಯ 27:7ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
Original words (Hebrew)
- saith · H559אָמַר ʼâmar
- after · H6310פֶּה peh
- seventy · H7657שִׁבְעִים shibʻîym
- years · H8141שָׁנֶה shâneh
- accomplished · H4390מָלֵא mâlêʼ
- Babylon · H894בָּבֶל Bâbel
- visit · H6485פָּקַד pâqad
- perform · H6965קוּם qûwm
- good · H2896טוֹב ṭôwb
- word · H1697דָּבָר dâbâr
- return · H7725שׁוּב shûwb
- place · H4725מָקוֹם mâqôwm