Skip to content
ThuthiThuthiThuthi
Jeremiah · chapter 29 · verse 15

Jeremiah 29:15 in Kannada

ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ

Aadare kartanu namage baabelinalli pravaadi galannu ebbisiddaanendu neevu heliddarinda

Jeremiah 29:15 in English

King James Version (KJV)
Because ye have said, The LORD hath raised us up prophets in Babylon;
World English Bible (WEB)
Because you have said, “The LORD has raised us up prophets in Babylon,”
American Standard Version (ASV)
Because ye have said, Jehovah hath raised us up prophets in Babylon;
Bible in Basic English (BBE)
For you have said, The Lord has given us prophets in Babylon.
Darby Translation (DBY)
If ye say, Jehovah hath raised us up prophets in Babylon;
Webster's Bible (WBS)
Because ye have said, The LORD hath raised up for us prophets in Babylon;
Young's Literal Translation (YLT)
'Because ye have said, Jehovah hath raised up to us prophets in Babylon,

Read in context

  1. 13ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
  2. 14ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
  3. 15ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
  4. 16ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
  5. 17ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
Read all of Jeremiah 29

Cross references

Original words (Hebrew)

Jeremiah 29:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.