Skip to content
ThuthiThuthiThuthi
Jeremiah · chapter 29 · verse 16

Jeremiah 29:16 in Kannada

ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--

Daaveedana sinhaasanadalli kootukolluva arasa nannu kuritu, nimma sangada serege horadade ee pattanadalli vaasavaagiruva nimma sahodararaada janarellarannoo kuritu, kartanu heege heluttaane--

Jeremiah 29:16 in English

King James Version (KJV)
[Know] that thus saith the LORD of the king that sitteth upon the throne of David, and of all the people that dwelleth in this city, [and] of your brethren that are not gone forth with you into captivity;
World English Bible (WEB)
the LORD says concerning the king who sits on David’s throne, and concerning all the people who dwell in this city, your brothers who haven’t gone with you into captivity,
American Standard Version (ASV)
thus saith Jehovah concerning the king that sitteth upon the throne of David, and concerning all the people that dwell in this city, your brethren that are not gone forth with you into captivity;
Bible in Basic English (BBE)
For this is what the Lord has said about the king who is seated on the seat of David's kingdom, and about all the people living in this town, your countrymen who have not gone out with you as prisoners;
Darby Translation (DBY)
yea, thus saith Jehovah concerning the king that sitteth upon the throne of David, and concerning all the people that dwell in this city, your brethren that are not gone forth with you into captivity;
Webster's Bible (WBS)
[Know] that thus saith the LORD concerning the king that sitteth upon the throne of David, and concerning all the people that dwelleth in this city, [and] concerning your brethren that are not gone forth with you into captivity;
Young's Literal Translation (YLT)
Surely thus said Jehovah concerning the king who is sitting on the throne of David, and concerning all the people that is dwelling in this city, your brethren who went not forth with you in the removal;

Read in context

  1. 14ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
  2. 15ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
  3. 16ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
  4. 17ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
  5. 18ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
Read all of Jeremiah 29

Cross references

Original words (Hebrew)

Jeremiah 29:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.