Skip to content
ThuthiThuthiThuthi
Jeremiah · chapter 29 · verse 22

Jeremiah 29:22 in Kannada

ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು

Baabelinalliruva yehoodada sereyavarellaroo avarinda shaapavannu takkondu--baabelina arasanu benkiyalli suttubitta chidkeeyana haageyoo ahaabana haageyoo kartanu ninage maadali endu heluvaru

Jeremiah 29:22 in English

King James Version (KJV)
And of them shall be taken up a curse by all the captivity of Judah which [are] in Babylon, saying, The LORD make thee like Zedekiah and like Ahab, whom the king of Babylon roasted in the fire;
World English Bible (WEB)
A curse will be taken up about them by all the captives of Judah who are in Babylon, saying, ‘The LORD make you like Zedekiah and like Ahab, whom the king of Babylon roasted in the fire;’
American Standard Version (ASV)
and of them shall be taken up a curse by all the captives of Judah that are in Babylon, saying, Jehovah make thee like Zedekiah and like Ahab, whom the king of Babylon roasted in the fire;
Bible in Basic English (BBE)
And their fate will be used as a curse by all the prisoners of Judah who are in Babylon, who will say, May the Lord make you like Zedekiah and like Ahab, who were burned in the fire by the king of Babylon;
Darby Translation (DBY)
And of them shall be taken up a curse by all the captivity of Judah that are in Babylon, saying, Jehovah make thee like Zedekiah and like Ahab, whom the king of Babylon roasted in the fire;
Webster's Bible (WBS)
And concerning them shall be taken up a curse by all the captivity of Judah who [are] in Babylon, saying, The LORD make thee like Zedekiah and like Ahab, whom the king of Babylon roasted in the fire;
Young's Literal Translation (YLT)
And taken from them hath been a reviling by all the removed of Judah that [are] in Babylon, saying, Jehovah doth set thee as Zedekiah, and as Ahab, whom the king of Babylon roasted with fire;

Read in context

  1. 20ಆದದ ರಿಂದ ನಾನು ಯೆರೂಸಲೇಮಿ ನಿಂದ ಬಾಬೆಲಿಗೆ ಕಳುಹಿಸಿದ ಸೆರೆಯವರೆಲ್ಲರೇ,
  2. 21ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು.
  3. 22ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
  4. 23ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
  5. 24ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು--
Read all of Jeremiah 29

Cross references

Original words (Hebrew)

Jeremiah 29:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.