Jeremiah · chapter 29 · verse 24
Jeremiah 29:24 in Kannada
ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು--
Nehelaamyanaada shemaayanige neenu heege helu--
Jeremiah 29:24 in English
- King James Version (KJV)
- [Thus] shalt thou also speak to Shemaiah the Nehelamite, saying,
- World English Bible (WEB)
- Concerning Shemaiah the Nehelamite you shall speak, saying,
- American Standard Version (ASV)
- And concerning Shemaiah the Nehelamite thou shalt speak, saying,
- Bible in Basic English (BBE)
- About Shemaiah the Nehelamite.
- Darby Translation (DBY)
- And thou shalt speak to Shemaiah the Nehelamite, saying,
- Webster's Bible (WBS)
- [Thus] shalt thou also speak to Shemaiah the Nehelamite, saying,
- Young's Literal Translation (YLT)
- 'And unto Shemaiah the Nehelamite thou dost speak, saying,
Read in context
- 22ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
- 23ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 24ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು--
- 25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
- 26ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.