Jeremiah · chapter 29 · verse 26
Jeremiah 29:26 in Kannada
ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
Huchchanaada tannannu pravaadiyaagi maadikolluvantha prati manushya nige kartana aalayadalli adhikaarigalu iruva haageyoo neenu anthavarannu koladalliyoo sereyalliyoo iduva haageyoo kartanu yaajaka naada yehoyaadanige badalaagi ninnannu yaajaka nannaagi ittiddaane.
Jeremiah 29:26 in English
- King James Version (KJV)
- The LORD hath made thee priest in the stead of Jehoiada the priest, that ye should be officers in the house of the LORD, for every man [that is] mad, and maketh himself a prophet, that thou shouldest put him in prison, and in the stocks.
- World English Bible (WEB)
- “The LORD has made you priest in the place of Jehoiada the priest, that there may be officers in the LORD’s house, for every man who is crazy and makes himself a prophet, that you should put him in the stocks and in shackles.
- American Standard Version (ASV)
- Jehovah hath made thee priest in the stead of Jehoiada the priest, that there may be officers in the house of Jehovah, for every man that is mad, and maketh himself a prophet, that thou shouldest put him in the stocks and in shackles.
- Bible in Basic English (BBE)
- The Lord has made you priest in place of Jehoiada the priest, to be an overseer in the house of the Lord for every man who is off his head and is acting as a prophet, to put such men in prison and in chains.
- Darby Translation (DBY)
- Jehovah hath made thee priest in the stead of Jehoiada the priest, that there should be officers [in] the house of Jehovah, over every madman and self-made prophet, that thou shouldest put him in the stocks and in the shackles.
- Webster's Bible (WBS)
- The LORD hath made thee priest in the stead of Jehoiada the priest, that ye should be officers in the house of the LORD, for every man [that is] mad, and maketh himself a prophet, that thou shouldest put him in prison, and in the stocks.
- Young's Literal Translation (YLT)
- Jehovah hath made thee priest instead of Jehoiada the priest, for there being inspectors of the house of Jehovah, for every one mad and making himself a prophet, and thou hast put him unto the torture and unto the stocks.
Read in context
- 24ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು--
- 25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
- 26ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
- 27ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ?
- 28ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
Cross references
- Jeremiah 20:1–2 ಯೆರೆಮೀಯ 20:1–2ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು. ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
- 2 Kings 9:11 2 ಅರಸುಗಳು 9:11ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
- John 10:20 ಯೋಹಾನನು 10:20ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
- Hosea 9:7 ಹೋಶೇಯ 9:7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
- Acts 26:24 ಅಪೊಸ್ತಲರ ಕೃತ್ಯಗಳು 26:24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
- Mark 3:21 ಮಾರ್ಕನು 3:21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- Acts 16:24 ಅಪೊಸ್ತಲರ ಕೃತ್ಯಗಳು 16:24ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- Deuteronomy 13:1–5 ಧರ್ಮೋಪದೇಶಕಾಂಡ 13:1–5ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ. ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು. ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
- 2 Corinthians 11:33 2 ಕೊರಿಂಥದವರಿಗೆ 11:33ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- John 8:53 ಯೋಹಾನನು 8:53ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
- Jeremiah 29:27 ಯೆರೆಮೀಯ 29:27ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ?
Original words (Hebrew)
- made · H5414נָתַן nâthan
- priest · H3548כֹּהֵן kôhên
- Jehoiada · H3077יְהוֹיָדָע Yᵉhôwyâdâʻ
- priest · H3548כֹּהֵן kôhên
- officers · H6496פָּקִיד pâqîyd
- house · H1004בַּיִת bayith
- man · H376אִישׁ ʼîysh
- mad · H7696שָׁגַע shâgaʻ
- prophet · H5012נָבָא nâbâʼ
- put · H5414נָתַן nâthan
- prison · H4115מַהְפֶּכֶת mahpeketh
- stocks · H6729צִינֹק tsîynôq