Jeremiah · chapter 29 · verse 27
Jeremiah 29:27 in Kannada
ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ?
Heegiralaagi nimage tannannu pravaadiyaagi maadikolluva anaatotina vanaada yereviాyanannu neenu yaake gadarisa lilla?
Jeremiah 29:27 in English
- King James Version (KJV)
- Now therefore why hast thou not reproved Jeremiah of Anathoth, which maketh himself a prophet to you?
- World English Bible (WEB)
- Now therefore, why have you not rebuked Jeremiah of Anathoth, who makes himself a prophet to you,
- American Standard Version (ASV)
- Now therefore, why hast thou not rebuked Jeremiah of Anathoth, who maketh himself a prophet to you,
- Bible in Basic English (BBE)
- So why have you made no protest against Jeremiah of Anathoth, who is acting as a prophet to you?
- Darby Translation (DBY)
- And now, why hast thou not reproved Jeremiah of Anathoth, who maketh himself a prophet to you?
- Webster's Bible (WBS)
- Now therefore why hast thou not reproved Jeremiah of Anathoth, who maketh himself a prophet to you?
- Young's Literal Translation (YLT)
- And now, why hast thou not pushed against Jeremiah of Anathoth, who is making himself a prophet to you?
Read in context
- 25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
- 26ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
- 27ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ?
- 28ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
- 29ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
Cross references
- 2 Chronicles 25:16 2 ಪೂರ್ವಕಾಲವೃತ್ತಾಂತ 25:16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
- Matthew 27:63 ಮತ್ತಾಯನು 27:63ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
- Amos 7:12–13 ಆಮೋಸ 7:12–13ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- Acts 5:40 ಅಪೊಸ್ತಲರ ಕೃತ್ಯಗಳು 5:40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- Jeremiah 1:1 ಯೆರೆಮೀಯ 1:1ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.
- Numbers 16:3 ಅರಣ್ಯಕಾಂಡ 16:3ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
- John 11:47–53 ಯೋಹಾನನು 11:47–53ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು. ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Acts 4:17–21 ಅಪೊಸ್ತಲರ ಕೃತ್ಯಗಳು 4:17–21ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು. ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ. ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು. ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- Acts 5:28 ಅಪೊಸ್ತಲರ ಕೃತ್ಯಗಳು 5:28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Jeremiah 43:2–3 ಯೆರೆಮೀಯ 43:2–3ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ. ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
- 2 Timothy 3:8 2 ತಿಮೊಥೆಯನಿಗೆ 3:8ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
- Jeremiah 29:26 ಯೆರೆಮೀಯ 29:26ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.